(HSRP -Number Plate) ರಾಜ್ಯ ಎಲ್ಲಾ ವಾಹನಗಳಿಗೆ ಹೈ ಸೆಕ್ಯೂರಿಟಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಸೆ.15 ಕ್ಕೆ ಮುಕ್ತಾಯಗೊಳ್ಳಲಿದ್ದು, ಸೆ.16 ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಎರಡು ಬಾರಿ ಮಾತ್ರ ದಂಡ ವಿಧಿಸಿ ಮೂರನೇ ಬಾರಿಗೆ ವಾಹನ ಜಪ್ತಿ ಮಾಡುವ ಕುರಿತು ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
2 ಸಲ ದಂಡ, 3 ನೇ ಸಲ ವಾಹನ ಜಪ್ತಿ?:
ಸೋಮವಾರದಿಂದ ಫೀಲ್ಡ್ ಗೆ ಇಳಿಯಲಿರುವ ಸಾರಿಗೆ ಅಧಿಕಾರಿಗಳು ಸೆಪ್ಟೆಂಬರ್ 16 ರಿಂದ HSRP ಇಲ್ಲದಿದ್ರೆ ದಂಡ ಫಿಕ್ಸ್ ಆಗುತ್ತೆ. ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ HSRP ಅಳವಡಿಸಬೇಕಿತ್ತು. ಆದರೆ ಕೇವಲ 52 ಲಕ್ಷ ವಾಹನಗಳಿಗೆ ಮಾತ್ರ ಅಳವಡಿಸಲಾಗಿದೆ. ಇನ್ನೂ 1.48 ಕೋಟಿ ವಾಹನಗಳಿಗೆ HSRP ಅಳವಡಿಕೆ ಬಾಕಿಯಿದೆ.
ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ 500 ದಂಡ, ಎರಡನೇ ಬಾರಿ 1000 ರೂ ದಂಡ. ಮೂರನೇ ಬಾರಿ ಸಿಕ್ಕಾಕಿಕೊಂಡರೆ ಅಂತಹ ವಾಹನ ಜಪ್ತಿ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ಹಣ ಬಾರದ ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಡೆಸ್ಕ್ ಆರಂಭ…!
ಇನ್ನು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮದ್ಯವರ್ತಿಗಳ ಅವಶ್ಯಕತೆ ಇಲ್ಲ. ಸುಲಭವಾಗಿ HSRP ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದೆ. HSRP ನಂಬರ್ ಪ್ಲೇಟ್ ಬುಕಿಂಗ್ ನಲ್ಲಿ ನಗದು ವ್ಯವಹಾರವಿಲ್ಲ. ಆನ್ ಲೈನ್ ಮೂಲಕವೇ ಬುಕಿಂಗ್, ಆನ್ ಲೈನ್ ಮೂಲಕವೇ ಪಾವತಿ ಮಾಡಬೇಕು. ಕರ್ನಾಟಕದಲ್ಲಿ ವಾಹನ ಮಾಲೀಕರು HSRP ನಂಬರ್ ಪ್ಲೇಟ್ ಬುಕ್ ಮಾಡಲು ಅನುಸರಿಸಬೇಕಾದ ವಿಧಾನ ಇಲ್ಲಿದೆ
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇಲ್ಲಿದೆ ನೋಡಿ ಹಂತ ಹಂತದ ಮಾಹಿತಿ:
* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು.
* Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ
* ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಿ
* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ
* HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ
* ಮೊಬೈಲ್ ನಂಬರ್‌ಗೆ ಬರವು ಒಟಿಪಿಯನ್ನು ನಮೂದಿಸಿ
* HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಿ

ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






