hsrp-number-plate: ವಾಹನ ಸವಾರರಿಗೆ ಹೊಸ ಪ್ರಾಬ್ಲಮ್ ಶುರು

(hsrp-number-plate:) ರಾಜ್ಯದ ಎಲ್ಲಾ ವಾಹಗಳಿಗೆ ಅತಿ ಸುರಕ್ಷಿತ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಈಗಾಗಲೇ ಮೂರು ಬಾರಿ ದಿನಾಂಕವನ್ನು ವಿಸ್ತರಿಸಿದೆ. ಆದರೂ ಕೂಡ ಶೇ.55 ಕ್ಕಿಂತ ಹೆಚ್ಚು ವಾಹನ ಸವಾರರು ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಆದರೆ, ನಂಬರ್ ಪ್ಲೇಟ್ ಬುಕಿಂಗ್ ಅಲ್ಲೂ ಕೂಡ ಈಗ ಹೊಸ ಪ್ರಾಬ್ಲಮ್ ಶುರುವಾಗಿದೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್


ಹೌದು, ವಾಹನಗಳಗೆ ಅತಿ ಸುಕ್ಷಿತ ನಂಬರ್ ಪ್ಲೇಟ್ ಅಳವಡಿಸುವ ಅಂದರೆ ನಂಬರ್ ಪ್ಲೇಟ್ ಬುಕಿಂಗ್ ಮಾಡುವ ವೆಬ್ ಸೈಟ್ ಅನ್ನು ಸೈಬರ್ ಕಳ್ಳರು ನಕಲಿ ಮಾಡಿ ಲಕ್ಷಾಂತರ ರೂಪಾಯಿಯನ್ನು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಮತ್ತೊಂದು ಅಪ್ಡೇಟ್; ಇದೇ ನೋಡಿ ಕೊನೆಯ ದಿನಾಂಕ


ವಾಹನ ಸವಾರರು ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಆದರೆ, ಅರ್ಜಿ ಸಲ್ಲಿಕೆ ವೇಳೆ ಸಾರಿಗೆ ಇಲಾಖೆಯ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ವೆಬ್‌ಸೈಟ್‌ಗಳನ್ನು ಸರಿಯಾಗಿ ಗಮನಿಸಿ ನಂತರ ಬುಕಿಂಗ್ ಮಾಡಬೇಕು. ಇಲ್ಲವಾದರೆ ಖಾಸಗಿ ವೆಬ್‌ಸೈಟ್‌ಗಳ ಮೂಲಕ ಅರ್ಜಿ ಸಲ್ಲಿಕೆಗೆ ಮುಂದಾದರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಕಳೆದುಕೊಳ್ಳಬೇಕಾಗುತ್ತದೆ.


ಇದನ್ನೂ ಓದಿ: ವಾಹನ ಸವಾರರೇ ಇಂದಿನಿಂದ ಬದಲಾಗಲಿದೆ ಈ ರೂಲ್ಸ್; ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್.!


ಈಗಾಗಲೇ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬುಕಿಂಗ್ ಮಾಡಿದ ಬೆಂಗಳೂರು ವ್ಯಕ್ತಿಯೊಬ್ಬ ಬರೋಬ್ಬರಿ 95 ಸಾವಿರ ರೂ. ಕಳೆದುಕೊಂಡಿದ್ದಾರೆ. ಹೌದು, ವಾಹನಕ್ಕೆ ನಂಬರ್ ಪ್ಲೇಟ್ ಬುಕ್ ಮಾಡಲು bookmyhsrp.net ಲಿಂಕ್‌ನಲ್ಲಿ ನಲ್ಲಿ ರಿಜಿಸ್ಟರ್ ಮಾಡಿದ್ದರು. ಆದರೆ, ಒಂದು ವಾರದ ನಂತರ ನಿಮ್ಮ ಅಡ್ರೆಸ್ ಸರಿ ಇಲ್ಲ, ಕೆಳಗೆ ಕೊಟ್ಟ ಲಿಂಕ್ ಕ್ಲಿಕ್ ಮಾಡಿ ಅಪ್ಡೇಟ್ ಮಾಡಿ ಎಂದು ಮೇಲ್ ಬಂದಿತ್ತು. ಈ ಲಿಂಕ್ ಕ್ಲಿಕ್ ಮಾಡಿ ಅಡ್ರೆಸ್ ಅಪ್ಲೋಡ್ ಮಾಡಿದ್ದಾರೆ. ಇದಾದ ನಾಲ್ಕು ದಿನಗಳಲ್ಲಿ ಹಂತ ಹಂತವಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಕ್ರೆಡಿಟ್ ಕಾರ್ಡ್ನಿಂದ 95 ಸಾವಿರ ರೂ. ಹಣ ಕಡಿತವಾಗಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 30,000 ಸ್ಕಾಲರ್ ಶಿಪ್;ಈ ಷರತ್ತು ಅನ್ವಯ


ಹೀಗಾಗಿ ವಾಹನ ಸವಾರರು ನಂಬರ್ ಪ್ಲೇಟ್ ಬುಕಿಂಗ್ ಮಾಡುವಾಗ ಸಾರಿಗೆ ಇಲಾಖೆಯ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ವೆಬ್‌ಸೈಟ್‌ಗಳನ್ನು ಸರಿಯಾಗಿ ಗುರುತಿಸಿ ಬುಕಿಂಗ್ ಮಾಡಿಕೊಳ್ಳಿ. ಇಲ್ಲವಾದಲ್ಲಿ ಸೈಬರ್ ವಂಚನೆಗೆ ಒಳಗಾಗಬೇಕಾಗುತ್ತದೆ.

hsrp-number-plate: ವಾಹನ ಸವಾರರಿಗೆ ಹೊಸ ಪ್ರಾಬ್ಲಮ್ ಶುರು
hsrp-number-plate: ವಾಹನ ಸವಾರರಿಗೆ ಹೊಸ ಪ್ರಾಬ್ಲಮ್ ಶುರು

ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ; ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನಾಂಕ ವಿಸ್ತರಿಸಲು ಭರವಸೆ; ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?