(HSRP Number Plate;) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚಿಸಲಾಗಿದ್ದು, ಇದೀಗ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ ಗಡುವು 3 ದಿನ ಮಾತ್ರ ಬಾಕಿ ಇದೆ. ಒಂದು ವೇಳೆ ಇನ್ನು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೆ ಇದ್ದಲ್ಲಿ ಅಂತಹ ವಾಹನ ಸವಾರರರು ದಂಡದಿಂದ ಈ ರೀತಿಯಾಗಿ ತಪ್ಪಿಸಿಕೊಳ್ಳಬಹುದಾಗಿದೆ. ಹಾಗಾದರೆ ಹೇಗೆ ಎಂಬುದರ ಕುರಿತು ಇಲ್ಲಿದೆ ನೋಡಿ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಜೂನ್ 12 ಕೊನೆಯ ದಿನಾಂಕವಾಗಿದ್ದು, ಅದರ ಒಳಗೆ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ. ಒಂದು ವೇಳೆ ನಂಬರ್ ಪ್ಲೇಟ್ ಅಳವಡಿಕೆ ತಡವಾದಲ್ಲಿ ಈ ರೀತಿ ಮಾಡಿ.
ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್; ಸೌರ ಪಂಪ್ ಸೆಟ್ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ
ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿರುವ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.
ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್ ನ್ಯೂಸ್…!; ಏನದು ತಿಳಿಯಿರಿ
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳಾದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು ಇತ್ಯಾದಿ ವಾಹನ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇದ್ದಲ್ಲಿ ಭಾರೀ ಪ್ರಮಾಣದ ದಂಡ ಕಟ್ಟಬೇಕಾಗುತ್ತದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!; ಹೇಗೆ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






