(Hsrp Number-plate:) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ HSRP ಅಳವಡಿಸಲು ಸೆಪ್ಟೆಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. HSRP ಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ.
ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಹಾಕೊಂಡ್ರು ಕೂಡ ಬೀಳುತ್ತೆ ಫೈನ್:
HSRP ಪ್ಲೇಟ್ ಅಳವಡಿಕೆ ಮಾಡಿದ್ದರೂ ಕೂಡ ನಿಮಗೆ ದಂಡ ಬೀಳತ್ತೆ. ಹೌದು, ನಂಬರ್ ಪ್ಲೇಟ್ ಅಳವಡಿಕೆ ಆದ ನಂತರ ನಂಬರ್ ಪ್ಲೇಟ್ ಮೇಲೆ ಯಾವುದೇ ರೀತಿಯ ಸ್ಟಿಕರ್ ಅನ್ನು ಹಾಕಿಸುವಂತಿಲ್ಲ. ಅಂದರೆ HSRP ನಂಬರ್ ಪ್ಲೇಟ್ ಮೇಲೆ ಯಾವುದೇ ರೀತಿಯ ಬರಹಗಳಾಗಲಿ ಅಥವಾ ಸಿನಿಮಾ ನಟರ ಫೋಟೋ ಸ್ಟಿಕರ್ ಗಳು ನಂಬರ್ ಪ್ಲೇಟ್ ಮೇಲೆ ಅಳವಡಿಸುವಂತಿಲ್ಲ. ಒಂದು ವೇಳೆ ಹೀಗೆ ಮಾಡಿದ್ದೇ ಆದಲ್ಲಿ ಅಂತಹ ವಾಹನ ಸವಾರರಿಗೂ ಕೂಡ ದಂಡದ ಬಿಸಿ ಮುಟ್ಟಲ್ಲಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






