hsrp-number plate: HSRP ನಂಬ‌ರ್ ಪ್ಲೇಟ್ ಅಳವಡಿಕೆ

(hsrp-number plate) ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು, ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಬೀಳುವುದಂತು ಗ್ಯಾರಂಟಿ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (HSRP) ಅಳವಡಿಸುವುದು ಕಡ್ಡಾಯವಾಗಿದೆ.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ HSRP ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ನಂತರ ಮೇ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


HSRP ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್ ಲೈನ್ ಮೂಲಕ ನೋಂದಣಿ ಮಾಡಿಸಬೇಕಾಗಿದ್ದು, ಈ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ.


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್


ವಾಹನ ಮಾಲೀಕರು ಬೆಳಗ್ಗೆ 10 ರಿಂದ ಸಂಜೆ 5.30 ರ ತನಕ ಸಹಾಯವಾಣಿ ಸಂಖ್ಯೆ 9449863429/26 , https://transport.karnataka.gov.in? utm_source=DH-MoreFromPub&utm_medium=DH-app&utm_campaign=DHwww.siam.in ಗೆ ಭೇಟಿ ನೀಡಿ ವಾಹನಗಳಿಗೆ HSRP ನಂಬರ್ ಪ್ಲೇಟ್ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

hsrp-number plate: HSRP ನಂಬ‌ರ್ ಪ್ಲೇಟ್ ಅಳವಡಿಕೆ
hsrp-number plate: HSRP ನಂಬ‌ರ್ ಪ್ಲೇಟ್ ಅಳವಡಿಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್