(hsrp-Number-plate-:)ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ಅಳವಡಿಕೆ ಮಾಡದೇ ಇರುವವರು ತಪ್ಪದೆ ಸೆ. 15 ರೊಳಗೆ ಅಳವಡಿಕೆ ಮಾಡಿಕೊಳ್ಳಿ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಈಗಾಗಲೇ ಸರ್ಕಾರ ಹಲವು ಬಾರಿ HSRP ಅಳವಡಿಕೆಯ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿ ಪಡಿಸಿತ್ತು. ಸದ್ಯ ಸರ್ಕಾರ ಸೆಪ್ಟೆಂಬರ್ 15, 2024 ನ್ನು ಕೊನೆಯ ದಿನಾಂಕವಾಗಿ ಘೋಷಿಸಿದೆ. ಇನ್ನು ಸೆಪ್ಟೆಂಬರ್ 15 ನಂತರ ನಂಬರ್ ಪ್ಲೇಟ್ ಹಾಕದೆ ಇರುವ ವಾಹನ ಸವಾರರಿಗೆ ದಂಡ ಕೂಡ ವಿಧಿಸಲಾಗುತ್ತದೆ.
ಇದನ್ನೂ ಓದಿ: ಈ ಎರಡು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು HSRP ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ.
ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಹೌದು, HSRP ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.
ಇದನ್ನೂ ಓದಿ: ಮತ್ತೆ ಕುಸಿತ ಕಂಡ ಸರಕು ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ ನೋಡಿ?
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು HSRP) ಅಳವಡಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಇಲ್ಲ ಚಾನ್ಸ್; ಇಂದೇ ಲಾಸ್ಟ್ ಡೇಟ್! ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






