hsrp number plate; ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?

(hsrp number plate;) ಸದ್ಯ ಬಹಳ ಟ್ರೆಂಡಿಂಗ್ ಇರೋ ವಿಷ್ಯ ಅಂದ್ರೆ ಅದು HSRP ನಂಬರ್ ಪ್ಲೇಟ್ (HSRP NUMBER PLATE) ಅಳವಡಿಕೆ ಮಾಡಿಸುವುದು. ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ ಅಂದರೆ 2019 ರ ಏಪ್ರಿಲ್ 1 ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜೂನ್ 12 ವರೆಗೆ ನೀಡಿತ್ತು. ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ಮತ್ತೆ ವಿಸ್ತರಣೆ ಮಾಡಿದೆ. ಇದರಿಂದ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ದಂಡ ಕಟ್ಟವ ತಲೆಬಿಸಿ ಸದ್ಯದ ಮಟ್ಟಿಗೆ ತಪ್ಪಿದೆ.


ಇದನ್ನೂ ಓದಿ: ಬಿಪಿಎಲ್‌, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ


ಹೈ ಸೆಕ್ಯೂರಿಟಿ ರಿಜಿಸ್ಟರೇಷನ್ ನಂಬರ್ ಪ್ಲೇಟ್ ಮಾಡಿಸಲು ಯಾವ ವಾಹನಗಳಿಗೆ ಎಷ್ಟು ಬೆಲೆ ಅಂತಾ ಜನಸಾಮಾನ್ಯರು ಗೊಂದಲದಲ್ಲಿದ್ದಾರೆ. ಜೊತೆಗೆ HSRP ನಂಬರ್ ಪ್ಲೇಟ್ ಮಾಡಿಸಲು ಎಷ್ಟು ಖರ್ಚಾಗುತ್ತೆ ಅಲ್ಲದೆ ಆನ್ ಲೈನ್ ಅಲ್ಲೇ ಈ ಹೆಚ್.ಎಸ್.ಆರ್.ಪಿ ಮಾಡಿಸುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ


HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.


ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ


ಯಾವ ವಾಹನಗಳಿಗೆ ಎಷ್ಟು ದರ?
ಆಟೋ ಅಥವಾ ಮೂರು ಚಕ್ರದ ವಾಹನಗಳಿಗೆ 450 ರೂ.ಗಳಿಂದ 550 ರೂ.ಗಳವರೆಗೆ ನಿಗದಿ ಮಾಡಲಾಗಿದೆ. ಕಾರು ಅಥವಾ 4 ಚಕ್ರದ ವಾಹನಗಳಿಗೆ 650 ರೂ.ಗಳಿಂದ 85೦ ರೂ.ಗಳ ವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಲಾರಿ, ಬಸ್ಸು ಮತ್ತು 10 ಚಕ್ರದ ವಾಹನಗಳಿಗೆ 650 ರೂ.ಗಳಿಂದ 800 ರೂಪಾಯಿವರೆಗೆ ಸರ್ಕಾರ ನಿಗದಿ ಮಾಡಿದೆ.

hsrp number plate; ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?
hsrp number plate; ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?

ಇದನ್ನೂ ಓದಿ: ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಸಾವು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು