HSRP number plates: HSRP ಅಳವಡಿಸಿಕೊಳ್ಳದವರಿಗೆ ಬಿಗ್ ರಿಲೀಫ್!

(HSRP number plates) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅನ್ನು (High Security Registration Plates) ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024 ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!


ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HSRP number plates: HSRP ಅಳವಡಿಸಿಕೊಳ್ಳದವರಿಗೆ ಬಿಗ್ ರಿಲೀಫ್!
HSRP number plates: HSRP ಅಳವಡಿಸಿಕೊಳ್ಳದವರಿಗೆ ಬಿಗ್ ರಿಲೀಫ್!

ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!