HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್

(HSRP) ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಜೂನ್ 12 ಕೊನೆಯ ದಿನಾಂಕವಾಗಿದೆ. ಅದರ ಒಳಗೆ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸಾರಿಗೆ ಸೂಚಿಸಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


ದಂಡದಿಂದ ರಿಯಾಯಿತಿ..!:
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯವಾಗಿದೆ.

HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್
HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!