Sunday, December 3, 2023
Homeಇತರೆ14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ ವಿಪಕ್ಷ ಒಕ್ಕೂಟ - I.N.D.I.A

14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ ವಿಪಕ್ಷ ಒಕ್ಕೂಟ – I.N.D.I.A

ಪಕ್ಷಪಾತವುಳ್ಳ ಹಾಗೂ ಕೋಮು ಭಾವನೆ ಕೆರಳಿಸುವ ಕೆಲ ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ವಿಪಕ್ಷಗಳ I.N.D.I.A ಒಕ್ಕೂಟವು (I.N.D.I.A ) ನಿರ್ಧರಿಸಿದೆ. ಇದರಲ್ಲಿ 14 ಸುದ್ದಿವಾಹಿನಿಗಳ ನಿರೂಪಕರು ಇದ್ದಾರೆ.

ಇದನ್ನೂ ಓದಿ; ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?

ಮಾಧ್ಯಮಕ್ಕೆ ಸಂಬಂಧಿಸಿದ ಅಧಿಕೃತ ಉಪಸಮಿತಿಯು ಕೆಲ ಸುದ್ದಿ ನಿರೂಪಕರನ್ನು ಪಟ್ಟಿ ಮಾಡಿಕೊಂಡು ಬಂದಿದ್ದು, ಅವರು ನಡೆಸುವ ಕಾರ್ಯಕ್ರಮಗಳಲ್ಲಿ ಪ್ಯಾನಲಿಸ್ಟ್ ಗಳಾಗಿ ಭಾಗವಹಿಸುವುದನ್ನು ತಪ್ಪಿಸಲು ಸಮಿತಿಯಲ್ಲಿ ಒಕ್ಕೊರಲಾಗಿ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ; 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು

ಇವರೆಲ್ಲ ಬಿಜೆಪಿ ಪರ ಗುರುತಿಸಿಕೊಂಡಿದ್ದಾರೆ. ಜೊತೆಗೆ ಪ್ರಚೋದನಾತ್ಮಕ ಮತ್ತು ಕೋಮು ಭಾವನೆ ಕೆರಳಿಸುವಂತೆ ಚರ್ಚೆ ನಡೆಸುತ್ತಾರೆ ಎಂದು ಐ.ಎನ್.ಡಿ.ಐ.ಎ. (I.N.D.I.A) ಆರೋಪಿಸಿ ಈ 14 ಮಂದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸಿದೆ

I.N.D.I.A
I.N.D.I.A

ಇದನ್ನೂ ಓದಿ; ರೈತರಿಗೆ ಕಾಡುತ್ತಿರುವ ಮತ್ತೊಂದು ಭೀತಿ…!; ಗೊಬ್ಬರ ಬೆಲೆ ಏರಿಕೆ ಆಗಲಿದೆಯಾ…?; ಯಾವ ಗೊಬ್ಬರಕ್ಕೆ ಸಬ್ಸಿಡಿ ಸಿಗಲಿದೆ

ಇನ್ನು ಈ ಬಹಿಷ್ಕಾರಕ್ಕೆ ಒಳಗಾದವರ ಪೈಕಿ ಅರ್ನಾಬ್ ಗೋಸ್ವಾಮಿ (ರಿಪಬ್ಲಿಕ್), ನವಿಕಾ ಕುಮಾರ್ (ಟೈಮ್ಸ್ ನೌ), ಆನಂದ ನರಸಿಂಹನ್ (ನ್ಯೂಸ್18), ಚಿತ್ರಾ ತ್ರಿಪಾಠಿ (ಆಜ್‌ತಕ್) ಸೇರಿದಂತೆ 14 ನಿರೂಪಕರನ್ನು ಬಹಿಷ್ಕರಿಸಿದೆ.

ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?
1. ಅದಿತಿ ತ್ಯಾಗಿ
2. ಅಮನ್ ಚೋಪು
3. ಅಮಿಶ್ ದೇವಗನ್
4. ಆನಂದ್ ನರಸಿಂಹನ್
5. ಅರ್ನಾಬ್ ಗೋಸ್ವಾಮಿ
6. ಅಶೋಕ್ ಶ್ರೀವಾತ್ಸವ್
7. ಚೈತ್ರಾ ತ್ರಿಪಾಠಿ
8. ಗೌರವ್ ಸಾವಂತ್
9. ನವಿಕಾ ಕುಮಾ
10. ಪ್ರಾಚಿ ಪರಾಶ
11. ರುಬಿಕಾ ಲಿಯಾಖತ್
12. ಶಿವ್ ಅರೂ
13. ಸುಧೀರ್ ಚೌಧರಿ
14. ಸುಶಾಂತ್ ಸಿಕ್ಕ

ಪ್ರಮುಖ ಸುದ್ದಿಗಳನ್ನು ಓದಿ

 1. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
 2. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
 3. ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇಂದಿನ ದರಪಟ್ಟಿ- 14.09.2023
 4. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.09.2023
 5. ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ- 14.09.2023
 6. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
 7. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
 8. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
 9. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 10. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 11. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
 12. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
 13. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
 14. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
 15. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
 16. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
 17. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
 18. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
 19. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
 20. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments