I Phone 14: ಆಪಲ್ ಮೊಬೈಲ್ (Apple iPhone) ಸಂಸ್ಥೆಯ ಜನಪ್ರಿಯ ಐಫೋನ್‌ಗಳಲ್ಲಿ ಒಂದಾದ ಐಫೋನ್ 14(I phone 14) ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್ ಗಳಿಂದ ಐಫೋನ್ ಪ್ರಿಯರನ್ನು ಗಮನ ಸೆಳೆದಿದೆ. ಇದೀಗ ಈ ಐಫೋನ್ ಅಮೆಜಾನ್-ಇ (Amazon -E) ಕಾಮರ್ಸ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ (Smartphone) ಸಖತ್ ರಿಯಾಯಿತಿ ಪಡೆದಿದ್ದು, ಗ್ರಾಹಕರು ಕುತೂಹಲದಿಂದ ಈ ಐಫೋನಿನತ್ತ ತಿರುಗಿ ನೋಡುವಂತಾಗಿದೆ.
ಹೌದು, ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಆಪಲ್ ಐಫೋನ್ 14 ಸ್ಮಾರ್ಟ್‌ಫೋನ್ 11% ರಷ್ಟು ಆಕರ್ಷಕ (Discount) ರಿಯಾಯಿತಿ ಪಡೆದಿದ್ದು, 128GB ವೇರಿಯಂಟ್ ಮೊಬೈಲ್ 89,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಇದರೊಂದಿಗೆ ಆಫರ್ ಕೂಡ ಲಭ್ಯವಿದೆ.

ಹಲವು ಬಣ್ಣಗಳಲ್ಲಿ ಲಭ್ಯ:
ಬ್ಲ್ಯಾಕ್, ಸ್ಟಾರ್ ಲೈಟ್, ರೆಡ್, ಬ್ಲೂ, ಪರ್ಪಲ್, ಮತ್ತು ಯೆಲ್ಲೊ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಸ್ಟೋರೇಜ್ ವೇರಿಯಂಟ್ ಆಯ್ಕೆ:
ಐಫೋನ್ 3 ಆಯ್ಕೆಗಳನ್ನು ಹೊಂದಿದ್ದು ಅದರಲ್ಲಿ 128GB, 256Gb, 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಇದೆ.
ಇದನ್ನೂ ಓದಿ; 10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?
ಐಫೋನ್ 14ನ ವೈಶಿಷ್ಟ್ಯ ಏನು:
* 6.1ಇಂಚಿನ FHD+ಡಿಸ್ಪ್ಲೇ ಹೊಂದಿದೆ.
* 1200 nits ಬ್ರೈಟ್ನಸ್ ಸಪೋರ್ಟ್ ಪಡೆದಿದೆ.
* ಐಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.
* ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
* 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು, ಇದು ಇ-ಸಿಮ್ ಆಯ್ಕೆ ಕೂಡ ಒಳಗೊಂಡಿದೆ.
* ಇದು A15 ಬಯೋನಿಕ್ ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದೆ.
* ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದೆ.
* ಒಟ್ಟು ಮೂರು ವೇರಿಯಂಟ್‌ನಲ್ಲಿ ಲಭ್ಯ ಇದೆ.
ಸದ್ಯ ಅಮೆಜಾನ್ ನಲ್ಲಿ ಕಡಿಮೆ ಬೆಲೆಗೆ ಐಫೋನ್ 14 ಲಭ್ಯವಿದ್ದ್ದು ಜನರು 79,000 ರುಪಾಯಿಗೆ ಮೊಬೈಲ್ ಖರೀದಿ ಮಾಡಬಹುದು ಮತ್ತು ಇದರ ಜೊತೆಗೆ ಇತರೆ ಆಫರ್ ಕೂಡ ಲಭ್ಯ ಇರುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ
- ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ; ಯಾವುದೇ ಪದವಿ ಬೇಕಂತಿಲ್ಲ.. ಅಪ್ಲೈ ಮಾಡೋದು ಹೇಗೆ?
- ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
- ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
- ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು
- ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
- ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ