IBPS PO Vacancy: IBPS PO ನಲ್ಲಿ 5208 ಹುದ್ದೆಗಳ ನೇಮಕ: ಆಕರ್ಷಕ ಸಂಬಳ

(IBPS PO Vacancy:) IBPS PO ಸುಮಾರು 5208 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS) ಸಂಸ್ಥೆಯು ಪ್ರೊಬೇಷನರಿ ಆಫೀಸರ್ (PO)/ಮ್ಯಾನೇಜ್ಮೆಂಟ್ ಟ್ರೈನೀ (MT) ಹುದ್ದೆಗಳಿಗೆ ಅರ್ಜಿಯನ್ನು ಪ್ರಾರಂಭಿಸಿದೆ. ಈ ಬಾರಿ 5208 ಹುದ್ದೆಗಳಿಗೆ ನೇಮಕಾತಿಯನ್ನು ಹೊರಡಿಸಿದ್ದು. ನೇಮಕಾತಿ ಪ್ರಕ್ರಿಯೆಯು ಭಾರತದ 11 ಪ್ರಮುಖ ಬ್ಯಾಂಕ್ ಗಳಲ್ಲಿ ನಡೆಯಲಾಗುತ್ತದೆ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಮುಖ್ಯ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 1, 2025
ಅರ್ಜಿ ಸಲ್ಲಿಕೆ ಕೊನೆ: ಜುಲೈ 21, 2025

ಪ್ರಾಥಮಿಕ ಪರೀಕ್ಷೆ: ಆಗಸ್ಟ್ 17, 23, 24
ಮುಖ್ಯ ಪರೀಕ್ಷೆ: ಅಕ್ಟೋಬರ್ 12, 2025
ಸಂದರ್ಶನ ಹಂತ: ಡಿಸೆಂಬರ್ 2025 / ಜನವರಿ 2026
ಅಂತಿಮ ಫಲಿತಾಂಶ: ಫೆಬ್ರವರಿ 2026

ಅರ್ಹತೆ
● ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು
● ಅರ್ಜಿದಾರರು ಭಾರತೀಯ ಪ್ರಜೆ ಆಗಿರಬೇಕು
● ಕನಿಷ್ಠ ವಯಸ್ಸು 20 ರಿಂದ 30 ರ ಒಳಗಿರಬೇಕು.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


(IBPS PO Vacancy:) ವಯೋಮಿತಿ ಸಡಿಲಿಕೆ
ಅಭ್ಯರ್ಥಿಗಳಿಗೆ ಎಸ್ ಸಿ ಎಸ್ ಟಿ ವರ್ಗಗಳ ಆದರೆ ಐದು ವರ್ಷಗಳ ಕಾಲ ಸಡಿಲಿಕೆ ನೀಡಲಾಗುವುದು ಹಾಗೂ ಒಬಿಸಿ ಅಭ್ಯರ್ಥಿಗಳು ಕೇವಲ ಮೂರು ವರ್ಷಗಳ ಸಡಿಲಿಕೆ ನೀಡಲಾಗುವುದು ಮತ್ತು ಅಂಗವಿಕಲರು ಹತ್ತು ವರ್ಷಗಳ ಕಾಲ ಸಡಲಿಕೆ, ಮಾಜಿ ಸೈನಿಕರು ಐದು ವರ್ಷಗಳ ಕಾಲ ಸಡಿಲಿಕೆ ನೀಡಲಾಗುವುದು

ಅರ್ಜಿ ಹೇಗೆ ಸಲ್ಲಿಸಬೇಕು ?
● ಅಧಿಕೃತ www.ibps.in ವೆಬ್ಸೈಟ್ ಗೆ ಭೇಟಿ ನೀಡಿ
● CRP PO/MT ಲಿಂಕ್ ಮೇಲೆ ಕ್ಲಿಕ್ ಮಾಡಿ
● ನಂತರ ನೋಂದಾಯಿಸಿಕೊಳ್ಳಿ
● ಹಾಗೂ ಅಲ್ಲಿ ಕೇಳುವ ದಾಖಲೆಗಳನ್ನು ಸಲ್ಲಿಸಿ ನಂತರ ಅರ್ಜಿ ಶುಲ್ಕ ಪಾವತಿಸಿ.
● ಅರ್ಜಿ ಪೂರ್ಣಗೊಳಿಸಿದ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.


ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ!

IBPS PO Vacancy: IBPS PO ನಲ್ಲಿ 5208 ಹುದ್ದೆಗಳ ನೇಮಕ: ಆಕರ್ಷಕ ಸಂಬಳ
IBPS PO Vacancy: IBPS PO ನಲ್ಲಿ 5208 ಹುದ್ದೆಗಳ ನೇಮಕ: ಆಕರ್ಷಕ ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (IBPS PO Vacancy:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ