ICICI BANK: ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್

(ICICI BANK:) ಐಸಿಐಸಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು?, ಕೊನೆಯ ದಿನಾಂಕ ಯಾವಾಗ, ಉದ್ಯೋಗ ಸ್ಥಳ ಎಲ್ಲಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್‌ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್‌ ಮಾಡಿ


ಹುದ್ದೆಯ ವಿವರ:
ರಿಲೇಷನ್ ಶಿಪ್ ಮ್ಯಾನೇಜರ್

ಉದ್ಯೋಗ ಸ್ಥಳ;
ಚಿಕ್ಕಮಗಳೂರು ನಗರದಲ್ಲಿರುವ ಐಸಿಐಸಿಐ ಬ್ಯಾಂಕ್ ಅಲ್ಲಿ ಜಾಬ್ ಆಫರ್.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ


ವಿದ್ಯಾರ್ಹತೆ?;
ಅಭ್ಯರ್ಥಿಗಳು ಯಾವುದೇ ಪದವಿ ಅರ್ಹತೆ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಹರು.

ವಯೋಮಿತಿ:
ಅಭ್ಯರ್ಥಿಗಳು 18 ವರ್ಷದಿಂದ 25 ವಯೋಮಿತಿಯೊಳಗಿರುವವರು ಅರ್ಹರು.


ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?;
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಖಾಸಗಿ ಕಂಪನಿಯಾದ ಐಸಿಐಸಿಐ ಬ್ಯಾಂಕ್, ಚಿಕ್ಕಮಗಳೂರಿನಲ್ಲಿ ಖಾಲಿ ಇರುವ(ರಿಲೇಶನ್ ಶಿಪ್ ಮ್ಯಾನೇಜರ್) ಹುದ್ದೆಗಳಿಗೆ ನೇರ ಸಂದರ್ಶನವನ್ನು ಅಕ್ಟೋಬರ್ 05 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ. ಅರ್ಹ ಹಾಗೂ ಆಸಕ್ತರು ನೇರ ಸಂದರ್ಶನದ ಉಪಯೋಗ ಪಡೆದುಕೊಳ್ಳಬಹುದಾಗಿದ್ದು, ಉಚಿತ ಪ್ರವೇಶವಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/ 08262-295538ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ICICI BANK: ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್
ICICI BANK: ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಈ ದಿನ ಜಮಾ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!