ICMR Recruitment: ಐಸಿಎಂಆರ್‌ನಿಂದ ಉದ್ಯೋಗಾವಕಾಶ

ICMR Recruitment: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿ ಅಗತ್ಯ ಸೈಂಟಿಸ್ಟ್ ಸಿ ಪೋಸ್ಟ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನೇಮಕಾತಿ ಪ್ರಾಧಿಕಾರ:
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಹುದ್ದೆ ಹೆಸರು:
ಸೈಂಟಿಸ್ಟ್-ಸಿ (ನಾನ್-ಮೆಡಿಕಲ್)

ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?

 ಶ್ರೇಣಿ:ವೇತನ
67,000-2,28,700

ICMR Recruitment: ಅರ್ಜಿ ಸಲ್ಲಿಸಲು ಹಾಗೂ ಅಧಿಸೂಚನೆಗಾಗಿ ಭೇಟಿ ನೀಡಬೇಕಾದ ವೆಬ್ ವಿಳಾಸಗಳು:
https://recruit.icmr.org.in/

ಇದನ್ನೂ ಓದಿ; ಮ್ಯಾನೇಜರ್ ಗ್ರೇಡ್-III ಮೇಲ್ವಿಚಾರಕೇತರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ವಿದ್ಯಾರ್ಹತೆ:
* ಬಯೋಟೆಕ್ನಾಲಜಿ / ಫಾರ್ಮಸಿ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಅನ್ನು ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಓದಿರಬೇಕು.
* ಕನಿಷ್ಠ 4 ವರ್ಷಗಳ ಕಾಲ ಪಬ್ಲಿಕ್ ಸೆಕ್ಟಾರ್ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿರಬೇಕು. ಮೆಡಿಕಲ್ ಡಿವೈಸ್‌ ಗಳನ್ನು ಬಳಸಿದ ಅನುಭವ ಇರಬೇಕು.
* ಬಯೋಟೆಕ್ನಾಲಜಿ ಅಥವಾ ಫಾರ್ಮಸಿ ವಿಭಾಗದಲ್ಲಿ ಪಿಹೆಚ್.ಡಿ ಅಧ್ಯಯನ ಮಾಡಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.

ICMR Recruitment: ಐಸಿಎಂಆರ್‌ನಿಂದ ಉದ್ಯೋಗಾವಕಾಶ
ICMR Recruitment: ಐಸಿಎಂಆರ್‌ನಿಂದ ಉದ್ಯೋಗಾವಕಾಶ

ಇದನ್ನೂ ಓದಿ; ಹಸು, ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ 50% ಸಹಾಯಧನ!; ಕೂಡಲೇ ಅರ್ಜಿ ಸಲ್ಲಿಸಿ

ವಯೋಮಿತಿ:
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
* ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
01-04-2024 ರ ಸಂಜೆ 05-30ಗಂಟೆವರೆಗೆ

ಇದನ್ನೂ ಓದಿ; ಈ ಬ್ಯಾಂಕ್‌ ಖಾತೆ ಇದ್ರೆ ಸರ್ಕಾರವೇ ನೀಡುತ್ತೆ 2.30 ಲಕ್ಷ ರೂಪಾಯಿ;ಬ್ಯಾಂಕ್‌ ಖಾತೆ ತೆರೆಯುವುದು ಹೇಗೆ? ಇದರ ಲಾಭಗಳೇನು?

ICMR Recruitment: ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದವರು ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.1500 ಪಾವತಿಸಬೇಕು. ಇತರೆ ವರ್ಗಗಳ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ; ಸ್ಟೇಟ್ ಬ್ಯಾಂಕ್‌ ಗ್ರಾಹಕರಿಗೆ ಬಂಪರ್ ಗಿಫ್ಟ್!; ಮಾರ್ಚ್ 31ರ ತನಕ ಮಾತ್ರ ಅವಕಾಶ; ಇಲ್ಲಿದೆ ಮಾಹಿತಿ

ವಿಶೇಷ ಸೂಚನೆ:
ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಮಾರ್ಚ್ 08 ಅರ್ಜಿಗೆ ಕೊನೆ ದಿನವಾಗಿತ್ತು. ಆದರೆ ಈಗ ಮತ್ತೆ ಅರ್ಜಿಗೆ ದಿನಾಂಕ ವಿಸ್ತರಣೆ ಮಾಡಿದ್ದು, ನೋಟಿಸ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಏಪ್ರಿಲ್ 01 ರವರೆಗೆ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ