(IDBI BANK) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಸಂಬಳ, ವಯೋಮಿತಿ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ನೇಮಕಾತಿ ಬ್ಯಾಂಕ್:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು:
ಎಕ್ಸಿಕ್ಯೂಟಿವ್ (ಸೇಲ್ಸ್ ಅಂಡ್ ಆಪರೇಷನ್ಸ್ ವಿಭಾಗ)
ಹುದ್ದೆಗಳ ಸಂಖ್ಯೆ:
1000
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ವಿದ್ಯಾರ್ಹತೆ:
ಯಾವುದೇ ಪದವಿ ಪಾಸ್
ಐಡಿಬಿಐ ಬ್ಯಾಂಕ್‌ನ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಹಾಕುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಗಳಲ್ಲಿ ಓದಿ, ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1050
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.250
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಮೊಬೈಲ್ ವ್ಯಾಲೆಟ್ ಮೂಲಕ ಸಹ ಪಾವತಿ ಮಾಡಬಹುದು
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
ಅರ್ಜಿ ಸಲ್ಲಿಕೆ ಹೇಗೆ?;
* ವೆಬ್ ವಿಳಾಸ https://ibpsonline.ibps.in/idbesooct24/ ಕ್ಕೆ ಭೇಟಿ ನೀಡಿ.
* Click Here For New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ಓಪನ್ ಆಗುವ ಪೇಜ್‌ನಲ್ಲಿ ಬೇಸಿಕ್ ಡೀಟೆಲ್ಸ್ ನೀಡಿ ರಿಜಿಸ್ಟ್ರೇಷನ್ ಪಡೆಯಿರಿ.
* ನಂತರ ಮತ್ತೆ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಿ.
ವೇತನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕವಾಗುವ ಅಭ್ಯರ್ಥಿಗಳಿಗೆ ಮೊದಲ ವರ್ಷ ರೂ.29,000 ವೇತನ ಮಾಸಿಕ ನೀಡಲಾಗುತ್ತದೆ. ಎರಡನೇ ವರ್ಷ ಪ್ರತಿ ಮಾಸಿಕ ರೂ.31,000 ನೀಡಲಾಗುತ್ತದೆ.
ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಪದವಿ ಪ್ರಮಾಣಪತ್ರ
* ಜಾತಿ ಪ್ರಮಾಣಪತ್ರ
* ಇ-ಮೇಲ್ ವಿಳಾಸ
* ಮೊಬೈಲ್ ನಂಬರ್
* ಭಾವಚಿತ್ರ ಸ್ಕ್ಯಾನ್ ಕಾಪಿ
* ಇತರೆ ಡೀಟೇಲ್ಸ್‌ಗಳು ಬೇಕಾಗುತ್ತವೆ
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
07-11-2024
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ:
16-11-2024

ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






