(Idugantu:) ರಾಜ್ಯ ಸರ್ಕಾರವು ಗ್ರಾಮ ಸಹಾಯಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 10,450 ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದಾಗ ಇಲ್ಲವೇ ಸೇವೆಯಲ್ಲಿರುವಾಗಲೇ ಮೃತಪಟ್ಟರೆ 5 ಲಕ್ಷ ರೂ. ಇಡುಗಂಟು ನೀಡುವ ಮಹತ್ವ ನಿರ್ಧಾರವನ್ನು ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
ಹೌದು, ಗ್ರಾಮ ಸಹಾಯಕರ ಸೇವೆಯನ್ನು ಗ್ರೂಪ್ -ಡಿ ಹುದ್ದೆಯಲ್ಲಿ ಸಕ್ರಮ ಗೊಳಿಸುವ ಇಲ್ಲವೇ ಸದ್ಯ ನೀಡುತ್ತಿರುವ ಗೌರವ ಧನವನ್ನು 15000 ರೂ.ನಿಂದ 27,000 ರೂ.ಗೆ ಹೆಚ್ಚಿಸುವ ಪ್ರಸ್ತಾವವೂ ಸರ್ಕಾರದ ಮುಂದಿದ್ದು, ಕಂದಾಯ ಇಲಾಖೆಯಲ್ಲಿನ 10,450 ಗ್ರಾಮ ಸಹಾಯಕರು ನಿವೃತ್ತಿಯಾದಾಗ ಇಲ್ಲವೇ ಸೇವೆಯಲ್ಲಿದ್ದಾಗಲೇ ಮೃತಪಟ್ಟರೆ 5 ಲಕ್ಷ ರೂ, ಇಡುಗಂಟು ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Idugantu:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





