(IET India Scholarship: )ಸ್ನಾತಕಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಐಇಟಿ ಇಂಡಿಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಐಇಟಿ) ತಮ್ಮ ಸೃಜನಶೀಲತೆ, ನಾವೀನ್ಯತೆ ಮತ್ತು ನಾಯಕತ್ವವನ್ನು ಪ್ರದರ್ಶಿಸಲು ಸ್ನಾತಕಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತದೆ. ಈ ಸ್ಕಾಲರ್ಶಿಪ್ ಭಾರತದ ಮುಂದಿನ ಎಂಜಿನಿಯರಿಂಗ್ ನಾಯಕರನ್ನು ಗುರುತಿಸಿ, ಪೋಷಿಸಿ ಮುಂದೆಸಾಗಲು ಅವರನ್ನು ಸಮರ್ಥರನ್ನಾಗಿಸುತ್ತದೆ.
(IET India Scholarship:) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಎಲ್ಲಾ ಶಾಖೆಗಳ ಎಐಸಿಟಿಇ/ಯುಜಿಸಿ– ಅನುಮೋದಿತ ಸಂಸ್ಥೆಗಳ ಪೂರ್ಣಾವಧಿಯ 1ನೇ, 2ನೇ, 3ನೇ ಮತ್ತು 4ನೇ ವರ್ಷದ ಯುಜಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
* ಅಭ್ಯರ್ಥಿಗಳು ಎಲ್ಲಾ ಕ್ರೆಡಿಟ್ ಕೋರ್ಸ್ಗಳನ್ನು ಒಟ್ಟು ಕನಿಷ್ಠ 60% ಅಂಕಗಳೊಂದಿಗೆ (ಅಥವಾ 10-ಪಾಯಿಂಟ್ ಸ್ಕೇಲ್ನಲ್ಲಿ 6.0 ಸಿಜಿಪಿಎ) ಒಂದೇ ಪ್ರಯತ್ನದಲ್ಲಿ ಪೂರ್ಣಗೊಳಿಸಿರಬೇಕು.
* ಯಾವುದೇ ವಯಸ್ಸಿನ ಮಿತಿ ಇಲ್ಲ.
ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಜಾಬ್; SSLC, PUC ವಿದ್ಯಾರ್ಹತೆ
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
ರೂ. 10,00,000 ಮೌಲ್ಯದ ಸ್ಕಾಲರ್ಶಿಪ್ಗಳು
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/IET5 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಈ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್; ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
22-06-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (IET India Scholarship: )
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





