IFFCO Recruitment: Indian Farmers Fertilizer Cooperative Limited

(IFFCO Recruitment) ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ

ಹುದ್ದೆಯ ವಿವರ:
ಮೆಡಿಕಲ್ ಆಫೀಸರ್

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್

ವಿದ್ಯಾರ್ಹತೆ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಡಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸಹಾಯಧನ!

ವಯೋಮಿತಿ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಇದನ್ನೂ ಓದಿ; sbi ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…

ವೇತನ:
2 ಲಕ್ಷ

ಇದನ್ನೂ ಓದಿ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಆಯ್ಕೆ ಪ್ರಕ್ರಿಯೆ:
* ದಾಖಲಾತಿ ಪರಿಶೀಲನೆ
* ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?;
https://aavedan.iffco.coop/MedicalOfficer/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗ; ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
30/03/2024

ಇದನ್ನೂ ಓದಿ; hsrp ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 15, 2024 (ಇಂದು)

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IFFCO Recruitment: Indian Farmers Fertilizer Cooperative Limited
IFFCO Recruitment: Indian Farmers Fertilizer Cooperative Limited

ಇದನ್ನೂ ಓದಿ: ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; sslc ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ