IFS Scheme: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೃಷಿ ಉಳಿಯ ಬೇಕೆಂದರೆ ರೈತನಿರಬೇಕು, ಇದಕ್ಕೆ ರೈತನನ್ನು ಸ್ವಾವಲಂಬಿಯನ್ನಾಗಿ ಮಾಡಲು ಕೃಷಿ ಇಲಾಖೆ ಹತ್ತು ಹಲವು ಯೋಜನೆ ಹಾಗೂ ಸಹಾಯಧನವನ್ನು ನೀಡುತ್ತಿದೆ.
ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
ಅದರಂತೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸಮಗ್ರ ಕೃಷಿ ಸುಸ್ಥಿರ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಇಚ್ಚಿಸುವ ರೈತರಿಗೆ ಕೃಷಿ ಇಲಾಖೆಯು ಗರಿಷ್ಠ 1 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.
ಯಾವ ಬೆಳೆಗಳಿಗೆ ಸಹಾಯಧನ:
ಇದರಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತದ ಬೇಸಾಯ, ಬೇಸಿಗೆಯಲ್ಲಿ ಹುರುಳಿ / ಅಲಸಂದೆ ಗಳನ್ನು ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬೆಳೆಯಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
ಇದರ ಜೊತೆಗೆ ಕೃಷಿ ಹೊಂಡ, ಆಜೋಲ, ಮೀನುಕೃಷಿ, ತೋಟಗಾರಿಕೆ, ಅರಣ್ಯ ಕೃಷಿ, ಜೇನು ಕೃಷಿ, ಎರೆಹುಳು ತೊಟ್ಟಿ, ತರಕಾರಿ ಕೈತೋಟ, ಪಶು ಸಂಗೋಪನೆ, ಇನ್ನೂ ಮೊದಲಾದ ಎಲ್ಲಾ ಚಟುವಟಿಕೆಗಳನ್ನು ರೈತರು ಅನುಷ್ಠಾನಗೊಳಿಸಬೇಕು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್; ಕ್ರಿಮಿನಲ್ ಮೊಕದ್ದಮೆ ದಾಖಲು
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?; ಈ ಅಡಿಕೆ ತಳಿಗಳು ಹಾಕಿದ್ರೆ ಆದಾಯ ಅಂತೂ ಗ್ಯಾರಂಟಿ
ಪ್ರತಿ ಚಟುವಟಿಕೆಯ GPS Photo ಅಗತ್ಯವಿದೆ. ಅಳತೆ ಮತ್ತು ಮಾರ್ಗಸೂಚಿಯ ಮಿತಿಗೆ ಒಳಪಟ್ಟು ಲಭ್ಯವಾಗುವ ಸಹಾಯಧನವನ್ನು ರೈತರ ಬ್ಯಾಂಕ್ ಖಾತೆಗೆ ಕೇಂದ್ರ ಕಚೇರಿಯಿಂದ ನೇರವಾಗಿ DBT ಮಾಡಲಾಗುವುದು.

ಇದನ್ನೂ ಓದಿ; ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
IFS Scheme: ಬೇಕಾಗುವ ದಾಖಲೆಗಳು ಏನು?:
* ಆಸಕ್ತ ರೈತರ ಕೃಷಿ ಇಲಾಖೆಗೆ ಅರ್ಜಿ
* ಪಹಣಿ
* ಆಧಾರ್ ಕಾರ್ಡ್
* FID
* Bank passbook Xerox
* passport size photo
ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದಾಗಿದೆ.
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
- ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
- ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
- ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ; 10 ಕ್ಕೂ ಹೆಚ್ಚು ಬೈಕ್ ಜಖಂ
- ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
- ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
- ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
- ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
- ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
- ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
- ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply