IIMB: Indian Institute of Management Bengaluru Recruitment

(IIMB) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.

ಇದನ್ನೂ ಓದಿ; hsrp ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಉದ್ಯೋಗ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಹುದ್ದೆಯ ವಿವರ:

  • ಅಕಾಡೆಮಿಕ್ ಅಸೋಸಿಯೇಟ್
  • ಮಾರ್ಕೆಟಿಂಗ್ ಏರಿಯಾ

ಇದನ್ನೂ ಓದಿ; sbi ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ವಿದ್ಯಾರ್ಹತೆ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…

ವೇತನ:
38,000-44,000

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಇದನ್ನೂ ಓದಿ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ ನ್ನು ಈ ಕೆಳಗೆ ನೀಡಲಾಗಿದೆ.
(https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1)

ಇದನ್ನೂ ಓದಿ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗ; ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
03/04/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 17, 2024

IIMB: Indian Institute of Management Bengaluru Recruitment
IIMB: Indian Institute of Management Bengaluru Recruitment

ಇದನ್ನೂ ಓದಿ: ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; sslc ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ