IIMB Recruitment: ಫೋಟೋಗ್ರಾಫರ್ ಹುದ್ದೆಗೆ ಅರ್ಜಿ ಅಹ್ವಾನ

(IIMB Recruitment) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ


ಹುದ್ದೆಯ ವಿವರ:
ಫೋಟೋಗ್ರಾಫರ್/ವಿಡಿಯೋಗ್ರಾಫರ್

ಹುದ್ದೆಗಳ ಸಂಖ್ಯೆ:
01

ಉದ್ಯೋಗ ಸ್ಥಳ:
ಬೆಂಗಳೂರು


ಇದನ್ನೂ ಓದಿ: ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗ; ಬರೋಬ್ಬರಿ 1,377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ


ವಿದ್ಯಾರ್ಹತೆ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಫೋಟೋಗ್ರಫಿ, ಸಿನಿಮಾ ಫೋಟೋಗ್ರಫಿಯಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 6 ಲಕ್ಷ- 6.50 ಲಕ್ಷ ಕೊಡಲಾಗುತ್ತದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಆನ್ ಲೈನ್ ಮೂಲಕ https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
04/04/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 19, 2024(ಇಂದು)


ಇದನ್ನೂ ಓದಿ: ಉದ್ಯೋಗಕ್ಕಾಗಿ ನೀಡುವ ರೆಸ್ಯೂಮ್‌ ಈ ಕಾರಣಗಳಿಂದ ರಿಜೆಕ್ಟ್‌ ಆಗಬಹುದು.. ಎಚ್ಚರ!; ಜಾಬ್‌ಗೆ ಶಾರ್ಟ್‌ ಲಿಸ್ಟ್‌ ಆಗದಿರಲು ಸಾಮಾನ್ಯ ಕಾರಣಗಳೇನು?;  ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ


IIMB Recruitment: ಫೋಟೋಗ್ರಾಫರ್ ಹುದ್ದೆಗೆ ಅರ್ಜಿ ಅಹ್ವಾನ
IIMB Recruitment: ಫೋಟೋಗ್ರಾಫರ್ ಹುದ್ದೆಗೆ ಅರ್ಜಿ ಅಹ್ವಾನ