illegal building: ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್‌ ಶಾಕ್

(illegal building) ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ತೆರವುಗೊಳಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್‌ ಫಾಲೋ ಮಾಡಿ ಅರ್ಜಿ ಸಲ್ಲಿಸಿ


ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ ಎಂದರು.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ. ಕೂಡಲೇ ಇಂತಹ ಆಸ್ತಿಗಳ ನೋಂದಣಿ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಈ ವಿಚಾರದಲ್ಲಿ ನಾವು ಪ್ರಮುಖ ತೀರ್ಮಾನ ಕೈಗೊಂಡಿದ್ದೇವೆ ಎಂದು ವಿವರಿಸಿದರು.

illegal building: ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್‌ ಶಾಕ್
illegal building: ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್‌ ಶಾಕ್

ಇದನ್ನೂ ಓದಿ; ರೈತರ ಗಮನಕ್ಕೆ; ನಿಮ್ಮ ಬಳಿ ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ವರೆಗೆ ಸಾಲ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!