Illegal Building: ಅಕ್ರಮ ಕಟ್ಟಡ, ನಕ್ಷೆ ಉಲ್ಲಂಘಿಸಿದವರಿಗೆ ಬಿಗ್ ಶಾಕ್

(Illegal Building) ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡ, ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ಅಕ್ರಮವಾಗಿ ಕಟ್ಟಿದ ಕಟ್ಟಡ, ನಕ್ಷೆ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಿದೆ. ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ನಗರದಲ್ಲಿ ಮಂಜೂರಾಗುವ ಕಟ್ಟಡ ನಕ್ಷೆಗಳನ್ನು ಆನ್ ಲೈನ್ ನಲ್ಲಿ ಪ್ರಕಟಿಸಲಾಗುತ್ತದೆ. ಈ ನಕ್ಷೆ ಮಂಜೂರಾದ 30 ದಿನಗಳೊಳಗೆ ಕಟ್ಟಡ ಮಾಲೀಕರು ಅಥವಾ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಬಿಲ್ಡಿಂಗ್ ಪ್ಲಿಂಥ್ ಲೈನ್ ಅನ್ನು ನಗರ ಯೋಜನೆ ಅಧಿಕಾರಿಗಳು ಗುರುತು ಮಾಡಿಕೊಡಬೇಕು. ಅದನ್ನು ಕೇಂದ್ರ ಹಾಗೂ ವಲಯ ಕಚೇರಿಯ ಜಂಟಿ ನಿರ್ದೇಶಕರು ದೃಢೀಕರಿಸಬೇಕು ಎಂದಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇನ್ನು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳು ಪಾಲಿಕೆ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಒಡೆದು ಹಾಕಲು ಆದೇಶ ನೀಡಲಾಗಿದೆ. ನಂಜಪ್ಪ ಗಾರ್ಡನ್ ಪ್ರದೇಶದಲ್ಲಿ 10 x 25 ಅಡಿ ನಿವೇಶನದಲ್ಲಿ ನೆಲಮಹಡಿ ಜತೆಗೆ 5 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಲು ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

Illegal Building: ಅಕ್ರಮ ಕಟ್ಟಡ, ನಕ್ಷೆ ಉಲ್ಲಂಘಿಸಿದವರಿಗೆ ಬಿಗ್ ಶಾಕ್
Illegal Building: ಅಕ್ರಮ ಕಟ್ಟಡ, ನಕ್ಷೆ ಉಲ್ಲಂಘಿಸಿದವರಿಗೆ ಬಿಗ್ ಶಾಕ್

ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!