illegal land: ಅಕ್ರಮ ಭೂ ಮಂಜೂರಾತಿ ಪ್ರಕರಣ | ಇಂದಿನಿಂದ ತನಿಖೆ ಆರಂಭ

illegal land:  ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಮೂಡಿಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣಗಳ ತನಿಖೆ ಇಂದಿನಿಂದ ಆರಂಭವಾಗಿದೆ.

ಇದನ್ನೂ ಓದಿ;  17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು

ಇದನ್ನೂ ಓದಿ;  ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ

ರಾಜ್ಯದಲ್ಲೇ ಅತಿ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರಿ ಭೂಮಿ ಒತ್ತುವರಿ, ಅಕ್ರಮ ಭೂ ಮಂಜೂರಾತಿ ಕುರಿತು ತನಿಖೆ ನಡೆಯಲಿದೆ. ಇಂದಿನಿಂದ ಚಿಕ್ಕಮಗಳೂರಿನಲ್ಲಿ ಈ ಬೃಹತ್ ಭೂ ಹಗರಣದ ತನಿಖೆ 15 ತಹಶಿಲ್ದಾರ್ ಗಳ ನೇತೃತ್ವದಲ್ಲಿ ನಡೆಯಲಿದೆ. ಮೊದಲ ಹಂತವಾಗಿ ಕಡೂರು, ಮೂಡಿಗೆರೆ ತಾಲೂಕಿನಾದ್ಯಂತ ಭೂ ಅಕ್ರಮದ ಬಗ್ಗೆ ತನಿಖೆ ನಡೆಯಲಿದೆ.

ಇದನ್ನೂ ಓದಿ;  ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023

illegal land: ಭೂ ಹಗರಣದ ತನಿಖೆಗೆ ಸರ್ಕಾರ 15 ತಹಶಿಲ್ದಾರ್ ನೇತೃತ್ವದಲ್ಲಿ ತಂಡ ರಚನೆ ಮಾಡಿದೆ. ಭೂ ಅಕ್ರಮದ ತನಿಖೆಗೆ ತಹಶಿಲ್ದಾರ್ ಗ್ರೇಡ್ 1, ಗ್ರೇಡ್ 2 ತಹಶಿಲ್ದಾರ್ ಗಳ ತಂಡ ರಚನೆಗೊಂಡಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂಬುದು ಗಂಭೀರ ಆರೋಪವಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಕಟಾರಿಯಾ ಅವರು, ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿದ್ದು, ಒಂಬತ್ತು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಸಾಲ ಪಡೆಯಬೇಕೆಂದರೆ ಏನು ಮಾಡಬೇಕು?
  2. 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು
  3. ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ
  4. ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
  5. ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
  6. ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
  8. ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ;

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇