illegal liquor sale: ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯ

illegal liquor sale: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗುಂದಾ ಹೋಬಳಿ ವ್ಯಾಪ್ತಿಯ ಅಗಳಗಂಡಿ, ಹೆಗ್ಗಾರು, ಎತ್ತಿನಟ್ಟಿ ಗ್ರಾಮದ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ

ಅಗಳಗಂಡಿ ಹೆಗ್ಗಾರು ಮೇಗೂರು ಹೆಗ್ಗಾರುಕೊಡಿಗೆ ಎತ್ತಿನಟ್ಟಿ ಈ ಭಾಗದಲ್ಲಿ ಬಹುತೇಕ ಕೂಲಿ ಕಾರ್ಮಿಕರು, ಬಡ ವರ್ಗದವರು ಇದ್ದು, ಯುವಜನತೆ ಕುಡಿತದ ಚಟಕ್ಕೆ ಬಲಿಯಾಗಿ ಕುಟುಂಬ ಬೀದಿಪಾಲಾಗುತ್ತಿದೆ. ಈ ಹಿಂದೆ ಮೇಗೂರು ಬಳಿಯ ಕಿತ್ತೆಗುಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಕುಡಿತದ ಚಟದಿಂದ ಸಾವನ್ನಪ್ಪಿದ್ದಾರೆ. ಆಗ ಗ್ರಾಮದ ನೂರಾರು ಮಹಿಳೆಯರು ಅಕ್ರಮ ಸಾರಾಯಿ ಮಾರಾಟ (illegal liquor sale:) ವಿರೋಧಿಸಿ ಪ್ರತಿಭಟನೆ ಮಾಡಲಾಗಿತ್ತು ಆದರೆ ಅಕ್ರಮ ಸರಾಯಿ ಮಾರಾಟಗಾರರ ಮೇಲೆ ಯಾವುದೇ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳದ ಕಾರಣ ಮತ್ತೆ ಅದೇ ಪರಿಸ್ಥಿತಿ ಮುಂದುವರೆದಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು    


ಈಗ ಅಗಳಗಂಡಿ ಸಮೀಪ ಕಚಿಗೆ ಗ್ರಾಮದಲ್ಲಿ ಎಮ್.ಎಸ್.ಐ.ಎಲ್ ಮದ್ಯ ಮಾರಾಟ ಮಳಿಗೆ ತೆರೆಯುವ ಹುನ್ನಾರ ನಡೆದಿದೆ. ಸಮೀಪದಲ್ಲಿ ಬಸ್ ನಿಲ್ದಾಣ, ಸರ್ಕಾರಿ ಶಾಲೆ, ಅಂಗನವಾಡಿ ಇದೆ. ಗ್ರಾಮದ ಮಹಿಳೆಯರು, ಸಂಘ- ಸಂಸ್ಥೆಗಳು ಅನುಮತಿ ನೀಡದಂತೆ ವಿರೋಧ ವ್ಯಕ್ತಪಡಿಸಿವೆ. ಆದರೂ, ಕೆಲವು ಅಂಗಡಿಗಳಲ್ಲಿ ಕಡಿಮೆ ಬೆಲೆಯ ಕಳಪೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.

ಇದನ್ನೂ ಓದಿ; ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ

ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ನಿವೇಶನ ಮೊದಲಾದ ಮೂಲಸೌಕರ್ಯಗಳ ಕೊರತೆ ಇದೆ. ಇದಕ್ಕೆ ಒತ್ತು ನೀಡಬೇಕು. ಎಮ್.ಎಸ್.ಐ.ಎಲ್ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು. ಅಕ್ರಮ ಮದ್ಯ ಮಾರಾಟ ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಇದನ್ನೂ ಓದಿ; ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  2. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  3. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  4. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  5. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  6. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  7. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  8. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  9. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  10. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  11. ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ ಅಂದರ್; ಏನಿದು ಪ್ರಕರಣ? ಇಲ್ಲಿದೆ ಡಿಟೈಲ್ಸ್
  12. ಚಂದ್ರಯಾನ ಯಶಸ್ವಿಗೆ ಶಕಟಪುರಂ ಶ್ರೀಗಳಿಂದ ಶುಭ ಹಾರೈಕೆ; ಮೋದಿ ಕುರಿತಂತೆ ಸ್ವಾಮೀಜಿ ಹೇಳಿದ್ದೇನು..?
  13. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  14. ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ
  15. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 25-08-2023
  16. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.08.2023
  17. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  18. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  19. ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇