(illegal pump Sets;) ರಾಜ್ಯದಲ್ಲಿ ಹಲವು ರೈತರು ಅನಧಿಕೃತವಾಗಿ ಪಂಪ್ ಸೆಟ್ ಹಾಕಿಕೊಂಡು ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ. ಈ ರೈತರಿಗೆ ಇದೀಗ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಹೌದು, ಈಗಾಗಲೇ ಸರ್ವೇ ನಡೆಸಲಾಗಿದ್ದು, ಶೀಘ್ರವೇ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿದೆ. ಕೃಷಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್ ಬಿ ಯೋಜನೆಯಡಿ ಆನ್ ಲೈನ್ ಮೂಲಕ 26,238 ಅರ್ಜಿಗಳು ಬಂದಿದ್ದು, ಈ ಹಿಂದಿನ ಅನಧಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಅಡಿಯಲ್ಲಿ 10,073 ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವವರ ಪಂಪ್ ಸೆಟ್ ಗಳು ಗ್ರಿಡ್ ನಿಂದ 500 ಮೀಟರ್ ಒಳಗೆ ಇದ್ದರೆ ವಿದ್ಯುತ್ ಪಂಪ್ ಸೆಟ್ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಉಳಿದವರಿಗೆ ಸೌರ ಪಂಪ್ ಸೆಟ್ ಒದಗಿಸಲಾಗುವುದು. ಇದಕ್ಕೆ ಫಲಾನುಭವಿಗಳು ಶೇ. 20ರಷ್ಟು ಅನುದಾನ ಭರಿಸಿದರೆ ಉಳಿದ ಶೇ. 30ರಷ್ಟನ್ನು ಕೇಂದ್ರ ಸರ್ಕಾರ ಮತ್ತು ಶೇ. 50ನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಬಂದಿರುವ ಅರ್ಜಿಗಳ ಆಧಾರದ ಮೇಲೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಈ ಕೆಲಸ ಮುಗಿದ ಕೂಡಲೇ ಪಂಪ್ ಸೆಟ್ ಒದಗಿಸಲಾಗುವುದು ಎಂದರು.

ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






