(illegal pump- sets) ರಾಜ್ಯದಲ್ಲಿ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು ಎಂದರು.
ರೈತರಿಗೆ ನಿರಂತರ ವಿದ್ಯುತ್ ಪೂರೈಕೆ:
ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





