Illegal Pump Sets: ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್

(Illegal Pump Sets) ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿದ್ದು, ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇದೀಗ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು, 10 ಎಚ್.ಪಿ ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ ಎಂದು ಇಂಧನ ಸಚಿವ ಕೆಜಿ ಜಾರ್ಜ್ ಸ್ಪಷ್ಟನೆ ನೀಡಿದರು.


ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ


ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ ಗಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮಥ್ಯದ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ ಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!


ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ ಗಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ ಸೆಟ್ ಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ ಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Illegal Pump Sets: ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್
Illegal Pump Sets: ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ