illegally buildings: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್

(illegally buildings:) ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಬಿಗ್‌ ಶಾಕ್‌ ಎದುರಾಗಿದೆ.


ನ್ನೂ ಓದಿ: £19,800 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ


ಹೌದು, ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿಗಳಿಗೆ ಸೂಚಿಸಿದೆ.


ನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ


(illegally buildings:) ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಉಲ್ಲೇಖಿತ (1)ರ ಟಿಪ್ಪಣಿಯೊಡನೆ ಲಗತ್ತಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ (2) ರಲ್ಲಿನ ತೀರ್ಪಿನಲ್ಲಿ, ಅನಧಿಕೃತವಾಗಿ ನಿರ್ಮಿಸುತ್ತಿರುವ ಹಾಗೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸರ್ಕಾರದ ಮತ್ತು ಸಾರ್ವಜನಿಕ ಸ್ವತ್ತಿನಲ್ಲಿ ನಿರ್ಮಿಸುತ್ತಿರುವ ನಿರ್ಮಿಸಿರುವ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಮುನ್ನ ಸ್ಥಳೀಯ ಪ್ರಾಧಿಕಾರಗಳು ನಿಯಮಾನುಸಾರ ಅನುಸರಿಸಬೇಕಾದ ಕಾರ್ಯವಿಧಾನಗಳ ಬಗ್ಗೆ ನಿರ್ದೇಶನಗಳನ್ನು ನೀಡಿರುವುದನ್ನು ಪ್ರಸ್ತಾಪಿಸಿದೆ.


ನ್ನೂ ಓದಿ: ಈ 5 ರಾಶಿಯವರಿಗೆ ಕೆಟ್ಟ ಸಮಯ.. ಗುರುವಿನಿಂದ ತೊಂದರೆ!


ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಗಳಿಗೆ ನೀಡಿರುವ ನಿರ್ದೇಶನಗಳನ್ನು ಸ್ಥಳೀಯ ಪ್ರಾಧಿಕಾರಗಳು ಮತ್ತು ಇಲಾಖೆಗಳು ಪಾಲಿಸಲು ಸೂಕ್ತ ನಿರ್ದೇಶನ ನೀಡುವಂತೆ ಸದರಿ ಆದೇಶದಲ್ಲಿ ಸರ್ಕಾರಕ್ಕೆ ಸೂಚಿಸಿದೆ.

(illegally buildings:) ಕಟ್ಟಡ ನೆಲ ಸಮಗೊಳಿಸಲು ಹೊರಡಿಸಿರುವ ಸುತ್ತೋಲೆ ಪ್ರತಿ ಇಲ್ಲಿದೆ ನೋಡಿ.

illegally buildings: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್
illegally buildings: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್


ನ್ನೂ ಓದಿ: 3 ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (illegally buildings:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?