Incentive 25: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ

(Incentive 25:) ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/- ಗಳ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಗುತ್ತಿದ್ದು, ವಿಕಲಚೇತನರ ಆರೈಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು


2024-25ನೇ ಸಾಲಿನಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಯು.ಡಿ.ಐ.ಡಿ. ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ನೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಶೇ.75 ರಷ್ಟು ಮತ್ತು ಅದಕ್ಕಿಂತ ಮೇಲ್ಪಟ್ಟ, ತೀವ್ರತರನಾದ ವಿಕಲತೆ ಹೊಂದಿದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.


ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲೂಗಳನ್ನು ಸಂಪರ್ಕಿಸಬಹುದಾಗಿದೆ.

Incentive 25: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ
Incentive 25: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Incentive 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?