(Incentive;-) B.Ed ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಎಂಟು ದಿನ ಮಾತ್ರ ಬಾಕಿ ಉಳಿದಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಎಲಿಮಿನೇಷನ್!
2024- 25 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ B.Ed ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಜಾಬ್ ಆಫರ್; ವಿದ್ಯಾರ್ಹತೆ, ಸಂಬಳ ಕುರಿತು ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
2025ರ ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಇನ್ನು ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಗೆ
ಇದನ್ನೂ ಓದಿ: ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆಯ 2000 ಹಣ ಈ ದಿನ ಜಮಾ!; ಹಣ ಬಾರದೇ ಇದ್ದಲ್ಲಿ ಜಸ್ಟ್ ಈ ರೀತಿ ಮಾಡಿ
(Incentive;-) ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990
ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966
ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9986874857
ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 8660197516
ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9591176959
ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 7676905779 ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





