Incentive Schemes: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ

(Incentive Schemes:) ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ‘ಪ್ರೋತ್ಸಾಹ ಧನ ಯೋಜನೆ’ಯನ್ನು ಜಾರಿಗೆ ತರಲಾಗಿದೆ.


ನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ


ಈ ಯೋಜನೆಯಡಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಸೇರಿದಂತೆ ವಿವಿಧ ಹಂತದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60 ರಿಂದ ಶೇ.75ರ ವರೆಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ₹7,500, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ₹15,000 ಪ್ರೋತ್ಸಾಹ ಧನ ನೀಡಲಾಗುತ್ತದೆ.


ನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ


ಪಿಯುಸಿ/ಡಿಪ್ಲೊಮೋ ವಿದ್ಯಾರ್ಥಿಗಳಿಗೆ ₹20,000, ಪದವಿ ವಿದ್ಯಾರ್ಥಿಗಳಿಗೆ ₹25,000, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹30,000 ಹಾಗೂ ವೃತ್ತಿಪರ ಪದವಿ (ವೈದ್ಯಕೀಯ, ತಾಂತ್ರಿಕ, ಕೃಷಿ ಮತ್ತು ಪಶು ವೈದ್ಯಕೀಯ) ವಿದ್ಯಾರ್ಥಿಗಳಿಗೆ ₹35,000 ಪ್ರೋತ್ಸಾಹ ಧನ ನೀಡಲಾಗುತ್ತದೆ.

ಇದಲ್ಲದೆ, ವಿವಿಧ ವಿಷಯಗಳಲ್ಲಿ ಪಿಜಿ ಕೋರ್ಸ್‌ಗಳಲ್ಲಿ 1ರಿಂದ 5 ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ₹50,000 ಪ್ರೋತ್ಸಾಹ ಧನ ನೀಡಲಾಗುತ್ತದೆ.


ನ್ನೂ ಓದಿ: ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Incentive Schemes:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
  7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ
  8. ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್
Incentive Schemes: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ
Incentive Schemes: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ