(Incentives:) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ
ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ ಶಿಪ್:
ದ್ವಿತೀಯ ಪಿಯುಸಿ, 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾ ವಿದ್ಯಾರ್ಥಿಗಳಿಗೆ: 20,000/-
ಪದವಿ ವಿದ್ಯಾರ್ಥಿಗಳಿಗೆ: 25,000/-
ಎಂ.ಎ., ಎಂಬಿಎ., ಇತ್ಯಾದಿ ಯಾವುದೇ ಸ್ನಾತಕೋತ್ತರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ: 30,000/-
ಕೃಷಿ, ಎಂಜಿನಿಯರಿಂಗ್, ಪಶುವೈದ್ಯಕೀಯ, ವೈದ್ಯಕೀಯ ವಿದ್ಯಾರ್ಥಿಗಳಿಗೆ: 35,000/-
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ
(Incentives:) ಪ್ರೋತ್ಸಾಹ ಧನದ ಅರ್ಜಿ ಸಲ್ಲಿಸಿದ ನಂತರ, ದಾಖಲೆ (ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಲ್ಲಿಸಿರುವ ಅರ್ಜಿಯ ಪ್ರತಿ, ಎಲ್ಲಾ ಸೆಮಿಸ್ಟರ್ ಪದವಿ ಅಂಕ ಪಟ್ಟಿ)ಗಳನ್ನು ನಿಮ್ಮ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಕಾಲೇಜು ವ್ಯಾಪ್ತಿಗೊಳಪಟ್ಟ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಗೆ ಸ್ವೀಕೃತಿ ಪ್ರತಿಯೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ: ITI ಪಾಸ್ ಆದವರಿಗೆ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್ ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಛೇರಿಗೆ ಭೇಟಿ ನೀಡುವುದು.
(Incentives:) ಇನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9482300400

ಇದನ್ನೂ ಓದಿ: 10th-PUC ಮಾರ್ಕ್ಸ್ ಕಾರ್ಡ್ ಜೊತೆಗೆ ಆಧಾರ್ ಇದ್ರೆ ಈಗಲೇ ಸ್ಕಾಲರ್ ಶಿಪ್ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Incentives:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





