(Income Tax Department) ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಹುದ್ದೆಯ ವಿವರ:
* ಇನ್ಸ್ಪೆಕ್ಟರ್
* ಅಸಿಸ್ಟೆಂಟ್ ಹುದ್ದೆ
ಹುದ್ದೆಯ ಸಂಖ್ಯೆ:
* ಇನ್ಸ್ಪೆಕ್ಟರ್- 01
* ಅಸಿಸ್ಟೆಂಟ್ ಹುದ್ದೆ- 01
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ವಯೋಮಿತಿ:
ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯು ಉಲ್ಲೇಖಿಸಲಾದ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 56 ವರ್ಷಗಳಿಗಿಂತ ಹೆಚ್ಚಿರಬಾರದು.
ವೇತನ:
ಆದಾಯ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.35,400 ರಿಂದ 1,12,400 ರವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಳಾಸ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿಕೊಂಡು ಕೆಳಗೆ ನೀಡಲಾದ ವಿಳಾಸಕ್ಕೆ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಅರ್ಜಿಯನ್ನು ಕಳುಹಿಸಬೇಕು.

ಜಂಟಿ ಕಮಿಷನರ್ ಸಕ್ಷಮ ಪ್ರಾಧಿಕಾರ ಮತ್ತು ನಿರ್ವಾಹಕರ ಕಚೇರಿ SAFEM(FOP)A NDPSA ಮತ್ತು ನ್ಯಾಯನಿರ್ಣಯ ಪ್ರಾಧಿಕಾರ, PBPTA ‘B’ ವಿಂಗ್, 09ನೇ ಮಹಡಿ ಲೋಕನಾಯಕ್ ಭವನ ನವದೆಹಲಿ-110003 INDIA
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 1202 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
09.08.2024
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್:
ಅಧಿಕೃತ ವೆಬ್ಸೈಟ್:
incometaxindia.gov.in
ಅಧಿಕೃತ ಅಧಿಸೂಚನೆ: https://drive.google.com/file/d/10qwHQI9zxbyPIuP8qZLum_nX8MBcwGkD/view?usp=drivesdk
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






