(Increase Salaries 25:) ಯುಗಾದಿ ಹಬ್ಬಕ್ಕೂ ಮುನ್ನ ಸಿಎಂ, ಸಚಿವರು, ಶಾಸಕರು, ಸಭಾಪತಿ ಹಾಗೂ ಸಭಾಧ್ಯಕ್ಷರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
(Increase Salaries 25:) ಹೌದು, ವೇತನ ಹೆಚ್ಚಳದ ಮಸೂದೆ ಮಂಡನೆಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆ ಮತ್ತು ಕರ್ನಾಟಕ ವಿಧಾನಮಂಡಲದವರ ಸಂಬಳ, ಪಿಂಚಣಿ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆಯ ಕಡತಕ್ಕೆ ಗವರ್ನರ್ ಅಂಕಿತ ಹಾಕಿದ್ದಾರೆ.
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ಹಾಗಾದರೆ ಸಂಬಳ ಎಷ್ಟು ಹೆಚ್ಚಳ?:
* ಸಿಎಂ – 75,000 ದಿಂದ 1,50,000 ರೂ.
* ಸಚಿವರು – 60,000 ದಿಂದ 1.25 ಲಕ್ಷ ರೂ.
* ಶಾಸಕರು – 40,000 ದಿಂದ 80,000 ರೂ.
* ಸ್ಪೀಕರ್ – 75,000 ದಿಂದ 1.25 ಲಕ್ಷ ರೂ.
* ಸಭಾಪತಿ – 75,000 ದಿಂದ 1.25 ಲಕ್ಷ ರೂ.
* ಸಿಎಂ, ಸಚಿವರ ಆತಿಥ್ಯ ಭತ್ಯೆ – 4.50 ಲಕ್ಷದಿಂದ 5 ಲಕ್ಷ ರೂ.
* ಸಚಿವರ ಮನೆ ಬಾಡಿಗೆ ಭತ್ಯೆ – 1.20 ಲಕ್ಷದಿಂದ 2.50 ಲಕ್ಷ ರೂ.
* ಪಿಂಚಣಿ – 50,000 ದಿಂದ 75,000 ರೂ.
* ಹೆಚ್ಚುವರಿ ಪಿಂಚಣಿ – 5,000 ರಿಂದ 20,000 ರೂ. ಪಡೆದುಕೊಳ್ಳಲಿದ್ದಾರೆ. (Increase Salaries 25:)

ಇತ್ತೀಚಿನ ಜನಪ್ರಿಯ ಸುದ್ದಿಗಳು (Increase Salaries 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





