(India Post) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗ ಸ್ಥಳ:
ಕರ್ನಾಟಕದ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ
ಹುದ್ದೆಯ ವಿವರ:
* ಗ್ರಾಮೀಣ ಡಾಕ್ ಸೇವಕ್
* ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್
* ಅಸಿಸ್ಟಂಟ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್
ಇದನ್ನೂ ಓದಿ: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ (BALEHONNUR) ವತಿಯಿಂದ ಸ್ಕಾಲರ್ ಶಿಪ್; ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ
ಹುದ್ದೆಯ ಸಂಖ್ಯೆ:
ಒಟ್ಟು 44,228
ವಿದ್ಯಾರ್ಹತೆ:
ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಂಗ್ಲಿಷ್ ಮತ್ತು ಗಣಿತ ವಿಷಯವನ್ನು ಒಳಗೊಂಡಿರುವುದು ಕಡ್ಡಾಯ.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಇದನ್ನೂ ಓದಿ: ಇನ್ಮುಂದೆ ಈ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿ ಹಣ; ಕಾರಣ ಏನು ಗೊತ್ತಾ?
ಆಯ್ಕೆ ವಿಧಾನ
10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
10,000 ದಿಂದ 29,380
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://indiapostgdsonline.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ:
https://indiapostgdsonline.gov.in/
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
ಜುಲೈ, 15 2024
ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಗಸ್ಟ್ 05, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






