Indian Air Force: ಭಾರತೀಯ ವಾಯುಪಡೆ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Air Force: ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ವಾಯು ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇದನ್ನೂ ಓದಿ; ಕುಸಿಯುತ್ತಿದೆ ಚಿನ್ನದ ಬೆಲೆ; ಇಲ್ಲಿದೆ ನೋಡಿ ಇಂದಿನ ದರ-11.09.2023

ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಮಾಹಿತಿ ಇಲ್ಲಿದೆ.

ಸಂಸ್ಥೆ:
ಭಾರತೀಯ ವಾಯುಪಡೆ

ಹುದ್ದೆ:
ಅಗ್ನಿವೀರ್ ವಾಯು

ಇದನ್ನೂ ಓದಿ; ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

ವಿದ್ಯಾರ್ಹತೆ:
ಭಾರತೀಯ ವಾಯುಪಡೆ (Indian Air Force:) ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವೇತನ:
30,000-40,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

Indian Air Force:
Indian Air Force:

ಇದನ್ನೂ ಓದಿ; ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಅಂದರೆ ಡಿಸೆಂಬರ್ 26, 2002 ರಿಂದ ಜೂನ್ 26, 2006 ರೊಳಗೆ ಜನಿಸಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹರು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
* ಕ್ರೀಡಾ ಕೌಶಲ್ಯ ಪ್ರಯೋಗಗಳು
* ದೈಹಿಕ ಸಾಮರ್ಥ್ಯ ಪರೀಕ್ಷೆ
* ದಾಖಲಾತಿ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
* ಸಂದರ್ಶನ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-11.09.2023

ಅರ್ಜಿ ಸಲ್ಲಿಕೆ ಆರಂಭ:
ಸೆಪ್ಟೆಂಬರ್ 11, 2023

ಅರ್ಜಿ ಸಲ್ಲಿಸಲು ಕೊನೆಯ ದಿನ
ಸೆಪ್ಟೆಂಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ

ಅರ್ಜಿ ಸಲ್ಲಿಸುವ ವಿಧಾನ ಹೇಗೆ:
ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಹಾಕಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
  2. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  3. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  4. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  5. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
  6. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
  7. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
  8. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  9. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  10. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
  11. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?;  ಯಾವುದೆಲ್ಲಾ ದಾಖಲೆಗಳು ಬೇಕು
  12. ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
  13. ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
  14. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  15. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  16. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  17. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  18. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  19. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  20. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇