Indian Bank Recruitment: ಇಂಡಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗ

(Indian Bank Recruitment) ಇಂಡಿಯನ್ ಬ್ಯಾಂಕ್ ನಲ್ಲಿ ಅಗತ್ಯ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಹುದ್ದೆ ಹೆಸರು:
ಸ್ಪೆಷಲಿಸ್ಟ್ ಆಫೀಸರ್ ( ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್)

ಹುದ್ದೆಗಳ ಸಂಖ್ಯೆ:
146

ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!

(ಈ ಹುದ್ದೆಗಳನ್ನು ಇಂಡಿಯನ್ ಬ್ಯಾಂಕ್‌ ನ (Indian Bank Recruitment) ಕ್ರೆಡಿಟ್, ಅಕೌಂಟ್ಸ್, ಐಟಿ ವಿಭಾಗ, ಡಿಜಿಟಲ್ ಬ್ಯಾಂಕಿAಗ್, ರಿಸ್ಕ್ ಮ್ಯಾನೇಜ್ಮೆಂಟ್, ಪೋರ್ಟ್ಫೊಲಿಯೊ ಮ್ಯಾನೇಜ್ಮೆಂಟ್, ಡಾಟಾ ಅನಾಲಿಸ್ಟ್, ಸೆಕ್ಟಾರ್ ಸ್ಪೆಷಲಿಸ್ಟ್- ಇನ್ಫ್ರಾಸ್ಟ್ರಕ್ಚರ್, ಡಾಟಾ ಅನಾಲಿಸ್ಟ್, ಸ್ಟ್ಯಾಟಿಸ್ಟಿಷಿಯನ್, ಎಕನಾಮಿಸ್ಟ್, ಇತರೆ ಹಲವು ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.)

ವಿದ್ಯಾರ್ಹತೆ
ಸಿಎ / ಐಸಿಡಬ್ಲ್ಯೂಎ / ಪದವಿ / ಸ್ನಾತಕೋತ್ತರ ಪದವಿ/ ಡಿಪ್ಲೊಮ / ಬಿಇ ಕೋರ್ಸ್ಗಳನ್ನು ಸಂಬಂಧಿಸಿದ ವಿಷಯಗಳಲ್ಲಿ ಓದಿರಬೇಕು.

ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?

ವಯೋಮಿತಿ:
ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:(Indian Bank Recruitment) 
* ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.1000
* ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ ರೂ.175
* ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಇ ಚಲನ್ ಮೂಲಕ ಶುಲ್ಕ ಪಾವತಿ ಮಾಡಬಹುದು

ಇದನ್ನೂ ಓದಿ; ಸರಳ ವಿವಾಹವಾಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ 50 ಸಾವಿರ ಪ್ರೋತ್ಸಾಹಧನ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
12-03-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
01-04-2024

ಅರ್ಜಿ ಸಲ್ಲಿಕೆ ಹೇಗೆ?:
ವೆಬ್ ಸೈಟ್ ವಿಳಾಸ https://ibpsonline.ibps.in/ibsofebr24/ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Indian Bank Recruitment: ಇಂಡಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗ
Indian Bank Recruitment: ಇಂಡಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗ

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ