(Indian Bank) ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
* ಡೆಪ್ಯುಟಿ ವೈಸ್ ಪ್ರೆಸಿಡೆಂಟ್
* ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್
* ಅಸೋಸಿಯೇಟ್ ಮ್ಯಾನೇಜರ್
ಹುದ್ದೆಯ ಸಂಖ್ಯೆ:
* ಡೆಪ್ಯುಟಿ ವೈಸ್ ಪ್ರೆಸಿಡೆಂಟ್- 30
* ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್- 43
* ಅಸೋಸಿಯೇಟ್ ಮ್ಯಾನೇಜರ್- 29
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
* ಡೆಪ್ಯುಟಿ ವೈಸ್ ಪ್ರೆಸಿಡೆಂಟ್- ಸಿಎ, ಪದವಿ, ಬಿಇ/ಬಿ.ಟೆಕ್, ಎಂಸಿಎ, ಎಂ.ಎಸ್, ಎಂ.ಎಸ್ಸಿ, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ
* ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್- CWA/ ICWA, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ
* ಅಸೋಸಿಯೇಟ್ ಮ್ಯಾನೇಜರ್- ಸಿಎ, CWA, ICWA, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: 175 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ/ಆನ್ ಲೈನ್ ಟೆಸ್ಟ್
* ಸಂದರ್ಶನ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ಅಭ್ಯರ್ಥಿಗಳು https://ibpsonline.ibps.in/ibesmarc24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 14 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






