Indian Navy Requirement: 10th – PUC ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ

(Indian Navy Requirement:) ಭಾರತೀಯ ನೌಕಾಪಡೆಯಿಂದ ನೇಮಕಾತಿ ಪ್ರಕಟಣೆ ಮಾಡಿದ್ದಾರೆ. ಕೇವಲ 10ನೇ ಹಾಗೂ 12ನೇ ತರಗತಿಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಭಾರತೀಯ ನೌಕಾಪಡೆಗೆ ಸೇರಿಕೊಳ್ಳಲು ಅವಕಾಶವನ್ನು ನೀಡಿದ್ದಾರೆ.

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 44 ಹುದ್ದೆಗಳಿಗೆ ನೇಮಕಾತಿ ಹೊರಡಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಜುಲೈ 14ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.


ನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ


ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು (ಪಿಸಿಎಂ ) ಭೌತಶಾಸ್ತ್ರ, ಗಣಿತ, ರಸಾಯನಶಾಸ್ತ್ರ, ಈ ವಿಷಯದಲ್ಲಿ 70% ಪರ್ಸೆಂಟ್ ಅಂಕಗಳೊಂದಿಗೆ 10 ಮತ್ತು ಸೆಕೆಂಡ್ ಪಿಯುಸಿ ಪಾಸ್ ಆಗಿರಬೇಕು. ಮತ್ತು ಅಭ್ಯರ್ಥಿಗಳು ಇಂಗ್ಲಿಷ್ ಭಾಷೆಯಲ್ಲಿ ಕನಿಷ್ಠ 50 ಅಂಕ ಗಳಿಸಿರಬೇಕು.

(Indian Navy Requirement:) ಅರ್ಜಿ ಸಲ್ಲಿಸಲು ವಯೋಮಿತಿ :-
ನೌಕಾಪಡೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 25 ವರ್ಷಗಳಾಗಿರಬೇಕು.


ನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ


ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
10 ಮತ್ತು 12 ನೆಯ ತರಗತಿಯ ಅಂಕಪಟ್ಟಿ
ಅಭ್ಯರ್ಥಿಯ ಆಧಾರ್ ಕಾರ್ಡ್
ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್
ಪಾಸ್ಪೋರ್ಟ್ ಸೈಜ್ ಫೋಟೋ
ಅಭ್ಯರ್ಥಿಯ ಸಹಿ

ಅರ್ಜಿ ಹೇಗೆ ಸಲ್ಲಿಸುವುದು:
● ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು joinindiannavy.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
● ನಂತರ office entry ಇದರ ಮೇಲೆ ಕ್ಲಿಕ್ ಮಾಡಿ
● ನೊಂದಾಯಿಸಿಕೊಳ್ಳಿ ಮತ್ತು ಲಾಗಿನ್ ಮಾಡಿಕೊಳ್ಳಿ
● ಕೇಳುವ ಅಗತ್ಯ ದಾಖಲೆಗಳನ್ನು ಸಲ್ಲಿಸಿ
● ಅರ್ಜಿ ಸಲ್ಲಿಸಿದ ನಂತರ ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.


ನ್ನೂ ಓದಿ: ITI ಪಾಸ್‌ ಆದವರಿಗೆ ಭರ್ಜರಿ ಜಾಬ್‌ ಆಫರ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


(Indian Navy Requirement:) ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ
ಅರ್ಜಿ ಪ್ರಕ್ರಿಯೆಯು ಈಗಾಗಲೇ ಶುರುವಾಗಿದ್ದು ಕೊನೆಯ ದಿನಾಂಕ ಜುಲೈ 14 2025ರ ವರೆಗೆ ಮಾತ್ರ ಅವಕಾಶವಿರುವುದು. ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಿ.

ಈ ಹುದ್ದೆಯ ಹೆಚ್ಚು ಮಾಹಿತಿಯನ್ನು ತಿಳಿಯಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿಯಿರಿ.

Indian Navy Requirement: 10th - PUC ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ
Indian Navy Requirement: 10th – PUC ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ನ್ನೂ ಓದಿ: 10th-PUC ಮಾರ್ಕ್ಸ್‌ ಕಾರ್ಡ್‌ ಜೊತೆಗೆ ಆಧಾರ್‌ ಇದ್ರೆ ಈಗಲೇ ಸ್ಕಾಲರ್‌ ಶಿಪ್‌ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Indian Navy Requirement:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ