(Indian Navy) ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ವಿದ್ಯಾರ್ಹತೆ, ವಯೋಮಿತಿ, ಕೊನೆಯ ದಿನಾಂಕದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ನೇಮಕಾತಿ ಪ್ರಾಧಿಕಾರ:
ಭಾರತೀಯ ನೌಕಾಪಡೆ
ಹುದ್ದೆಯ ವಿವರ:
ಎಕ್ಸಿಕ್ಯೂಟಿವ್ ಮತ್ತು ಟೆಕ್ನಿಕಲ್ ಬ್ರ್ಯಾಂಚ್ ಕೆಡೆಟ್ ಎಂಟ್ರಿಯ ಬಿ.ಟೆಕ್ ಕೋರ್ಸ್
ಹುದ್ದೆಗಳ ಸಂಖ್ಯೆ:
40
ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!
ವಿದ್ಯಾರ್ಹತೆ:
* 10+2 ವಿದ್ಯಾರ್ಹತೆಯನ್ನು ವಿಜ್ಞಾನ ಸಂಯೋಜನೆಯ ವಿಷಯಗಳೊಂದಿಗೆ ಶೇಕಡ.70 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
* ಕಡ್ಡಾಯವಾಗಿ ಭೌತಶಾಸ್ತ್ರ, ಕೆಮಿಸ್ಟ್ರಿ, ಗಣಿತ ವಿಷಯಗಳನ್ನು ಓದಿರಬೇಕು.
* 10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ಇಂಗ್ಲಿಷ್ ನಲ್ಲಿ ಶೇಕಡ.50 ಅಂಕಗಳನ್ನು ಗಳಿಸಿ ಪಾಸ್ ಆಗಿರಬೇಕು.
* ಬಿಇ / ಬಿ.ಟೆಕ್ ಪ್ರವೇಶಕ್ಕಾಗಿ 2024ನೇ ಸಾಲಿನ ಜೆಇಇ ಮೇನ್ಸ್ ಪರೀಕ್ಷೆ ಬರೆದಿರಬೇಕು.
ವಯೋಮಿತಿ:
ಪುರುಷ -ಮಹಿಳಾ ಅಭ್ಯರ್ಥಿಗಳು ದಿನಾಂಕ 02 ಜನವರಿ 2006 ಮತ್ತು 01 ಜುಲೈ 2008 ರ ನಡುವೆ ಜನಿಸಿರಬೇಕು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಆಯ್ಕೆ ವಿಧಾನ:
ಸರ್ವೀಸ್ ಸೆಲೆಕ್ಷನ್ ಬೋರ್ಡ್ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಕಟಿಸಿದ ಜೆಇಇ ಮೇನ್ಸ್ ಅಖಿಲ ಭಾರತ ಕಾಮನ್ Rank ಲಿಸ್ಟ್ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆಗಳಿಗೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಮುಂದಿನ ನೇಮಕ ಪ್ರಕ್ರಿಯೆಗಳಿಗೆ ಕರೆಯಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ / ಮೆಡಿಕಲ್ ಟೆಸ್ಟ್ / ಸಹಿಷ್ಣುತ ಪರೀಕ್ಷೆ / ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಭಾರತೀಯ ನೌಕಾಪಡೆಯ ವೆಬ್‌ಸೈಟ್ www.joinindiannavy.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ನೇವಿ ವೆಬ್‌ಸೈಟ್ www.joinindiannavy.gov.in ನಲ್ಲಿ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ.
ವೇತನ:
56,100/-
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
06-12-2024
ಇದನ್ನೂ ಓದಿ; ಗಂಡಸರಿಗೂ ಫ್ರೀ ಬಸ್; ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-12-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






