Indian-Oil: ಜಸ್ಟ್‌ 10th/PUC ಪಾಸ್‌ ಆದವರಿಗೆ ಜಾಬ್‌

(Indian-Oil:) ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ 2025ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ನೇಮಕಾತಿ ಸಂಸ್ಥೆ:
ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ಲಿಮಿಟೆಡ್

ಹುದ್ದೆಗಳ ಹೆಸರು:
* ಜೂನಿಯರ್ ಆಪರೇಟರ್
* ಜೂನಿಯರ್ ಅಟೆಂಡಂಟ್
* ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್

ಹುದ್ದೆಗಳ ಸಂಖ್ಯೆ:
246


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ವೇತನ:
ಜೂನಿಯರ್ ಆಪರೇಟರ್ ಗ್ರೇಡ್ 1: 23,000- 78,000
ಜೂನಿಯರ್ ಅಟೆಂಡಂಟ್ ಗ್ರೇಡ್‌ 1: 23,000- 78,000
ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ಗ್ರೇಡ್‌ 3: 25,000-1,05,000

ವಿದ್ಯಾರ್ಹತೆ:
ಜೂನಿಯರ್ ಆಪರೇಟರ್ ಗ್ರೇಡ್ 1:
ಎಸ್‌ಎಸ್ಎಲ್‌ಸಿ ನಂತರ ಎರಡು ವರ್ಷದ ಐಟಿಐ ಪಾಸ್ ಮಾಡಿರಬೇಕು.

ಜೂನಿಯರ್ ಅಟೆಂಡಂಟ್ ಗ್ರೇಡ್‌ 1:
ದ್ವಿತೀಯ ಪಿಯುಸಿ ಪಾಸ್‌ ಮಾಡಿರಬೇಕು.

ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ಗ್ರೇಡ್‌ 3:
ಕನಿಷ್ಠ 45 ಅಂಕಗಳೊಂದಿಗೆ ಯಾವುದೇ ಪದವಿ ಪಾಸ್‌ ಮಾಡಿರಬೇಕು.


ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ


ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.300
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್‌, ಇತರೆ ಆನ್‌ಲೈನ್‌ ಮಾದರಿಗಳಲ್ಲಿ ಪಾವತಿ ಮಾಡಬಹುದು

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/iocljan25/index.php ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಸ್ಮಾರ್ಟ್​ಫೋನ್​, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ; ಯಾವುದು ಅಗ್ಗ & ಯಾವುದು ದುಬಾರಿ ಇಲ್ಲಿದೆ ಸಂಪೂರ್ಣ ಮಾಹಿತಿ


ಆಯ್ಕೆ ವಿಧಾನ ಹೇಗೆ?:
* ಕಾರ್ಯಾನುಭವ
* ಸಂದರ್ಶನ
* ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುದು?:
* ಜನ್ಮ ದಿನಾಂಕ ದಾಖಲೆ
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ದ್ವಿತೀಯ ಪಿಯುಸಿ ಅಂಕಪಟ್ಟಿ
* ಐಟಿಐ ಶಿಕ್ಷಣ ಅಂಕಪಟ್ಟಿ
* ಹುದ್ದೆಗೆ ನಿಗದಿತ ಪದವಿ ಪ್ರಮಾಣಪತ್ರ
* ಕಾರ್ಯಾನುಭವ ಇದ್ದಲ್ಲಿ ಪ್ರಮಾಣಪತ್ರ
* ಇಮೇಲ್‌ ವಿಳಾಸ, ಮೊಬೈಲ್‌ ನಂಬರ್
* ಇತರೆ ಮಾಹಿತಿಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
03-02-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
23-02-2025

Indian-Oil: ಜಸ್ಟ್‌ 10th/PUC ಪಾಸ್‌ ಆದವರಿಗೆ ಜಾಬ್‌
Indian-Oil: ಜಸ್ಟ್‌ 10th/PUC ಪಾಸ್‌ ಆದವರಿಗೆ ಜಾಬ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ