Indian Post Office:ಅಂಚೆ ಇಲಾಖೆಯಲ್ಲಿ ಭರ್ಜರಿ ಆಫರ್

(Indian Post Office:) ಅಂಚೆ ಇಲಾಖೆಯು ಕಳೆದ ಜುಲೈನಲ್ಲಿ ಭರ್ಜರಿ ಜಾಬ್ ಆಫರ್ ನೀಡಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಎಲ್ಲಿ ತಿದ್ದುಪಡಿ ಮಾಡಿಸಬಹುದು, ಇಲ್ಲಿದೆ ನೋಡಿ ಮಾಹಿತಿ


ಹುದ್ದೆಯ ವಿವರ:

  • ಗ್ರಾಮೀಣ ಡಾಕ್ ಸೇವಕ್
  • ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್
  • ಅಸಿಸ್ಟಂಟ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್

ಇದನ್ನೂ ಓದಿ: ಮಳೆಹಾನಿಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್; ಅನಧಿಕೃತ ಜಮೀನಿನಲ್ಲಿ ಮನೆ ಹೊಂದಿರುವವರಿಗೂ ಸಿಹಿಸುದ್ದಿ; ಏನದು? ಇಲ್ಲಿದೆ ನೋಡಿ


ದೇಶದಾದ್ಯಂತ ಅಂಚೆ ಕಚೇರಿಗಳಲ್ಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ:
44,228

ಕರ್ನಾಟಕದ ಹುದ್ದೆ ಸಂಖ್ಯೆ:
1940

ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಶಿಕ್ಷಣ ಪಾಸ್


ಇದನ್ನೂ ಓದಿ: PSI ಪರಶುರಾಮ್ ಸಾವು ಪ್ರಕರಣ; ಕಾಂಗ್ರೆಸ್ ಶಾಸಕ, ಪುತ್ರನ ಕಿರುಕುಳಕ್ಕೆ ಬಲಿಯಾದ್ರಾ PSI…?; ಕೈ ಶಾಸಕನ ವಿರುದ್ಧ PSI ಪತ್ನಿಯ ಆರೋಪ ಏನು?


ವಯೋಮಿತಿ:
ಕನಿಷ್ಠ 18 ವರ್ಷ ಆಗಿರುವ, ಆದರೆ ಗರಿಷ್ಠ 40 ವರ್ಷ ವಯಸ್ಸು ದಾಟಿರದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

  • ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ): 12,000-29,380
  • ಸಹಾಯಕ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ): 10,000-24,470
  • ಡಾಕ್ ಸೇವಕ್ ಹುದ್ದೆ: 10,000-24,470

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-08-2024

ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ (https://indiapostgdsonline.gov.in/) ವೆಬ್‌ಸೈಟ್ ವಿಳಾಸ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳಿಗೂ ಸಂಕಷ್ಟ; 1 ತಿಂಗಳೊಳಗೆ ಅಂತಹವರ ವಿರುದ್ಧ ಕ್ರಮ


ಅರ್ಜಿ ಶುಲ್ಕ:
100/-

Indian Post Office:ಅಂಚೆ ಇಲಾಖೆಯಲ್ಲಿ ಭರ್ಜರಿ ಆಫರ್
Indian Post Office:ಅಂಚೆ ಇಲಾಖೆಯಲ್ಲಿ ಭರ್ಜರಿ ಆಫರ್

ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?