(Indian Post) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ನೇಮಕಾತಿ ಸಂಸ್ಥೆ:
ಭಾರತೀಯ ಅಂಚೆ ಇಲಾಖೆ
ಹುದ್ದೆಯ ವಿವರ:
ಸ್ಟಾಫ್ ಕಾರ್ ಡ್ರೈವರ್
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಹುದ್ದೆಯ ಸಂಖ್ಯೆ:
19
ಮಾಸಿಕ ವೇತನ:
ಮಾಸಿಕ 19,900 ರೂ ಯಿಂದ 63,200 ರೂಪಾಯಿ
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅರ್ಜಿ ಸಲ್ಲಿಕೆ ವಿಧಾನ:
ಅಂಚೆ ಮೂಲಕ (ಆಫ್‌ಲೈನ್)
ವಿದ್ಯಾರ್ಹತೆ:
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ವಯೋಮಿತಿ
ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್ ಬಳಿಕ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರ ಗಮನಕ್ಕೆ; ನಿಮಗಿಲ್ಲಿದೆ ಮುಖ್ಯ ಮಾಹಿತಿ, ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಸಲ್ಲಿಸುವ ವಿಳಾಸ
ಆಸಕ್ತರು ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ‘ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001’ ಗೆ ಅರ್ಜಿಯನ್ನು ಜನವರಿ 12ರೊಳಗೆ ಕಳುಹಿಸಬೇಕು.
ಕೊನೆಯ ದಿನಾಂಕ:
ಜನವರಿ 12, 2025

ಇದನ್ನೂ ಓದಿ; ಮಹಿಳೆಯರ ಗಮನಕ್ಕೆ; ಉಚಿತ ಸೋಲಾರ್ ಸ್ಟವ್ ಪಡೆಯಲು ಈ ದಾಖಲೆಗಳು ಕಡ್ಡಾಯ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






