(Indian-Railway;) ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ನೇಮಕಾತಿ ಇಲಾಖೆ:
ಭಾರತೀಯ ರೈಲ್ವೆ ಇಲಾಖೆ
ಹುದ್ದೆಯ ವಿವರ:
ರೈಲ್ವೆ ಗ್ರೂಪ್ ಡಿ ವಿವಿಧ ಹುದ್ದೆಗಳು
* ಟ್ರ್ಯಾಕ್ ಮೇಂಟೆನರ್ ಗ್ರೇಡ್ IV
* ತಾಂತ್ರಿಕ ವಿಭಾಗದ ಸಹಾಯಕ
* ಅಸಿಸ್ಟಂಟ್ ಪಾಯಿಂಟ್ಸ್ ಮನ್
* ಟ್ರ್ಯಾಕ್ ಮನ್
* ಅಸಿಸ್ಟಂಟ್ ಬ್ರಿಡ್ಜ್
* ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್ ಗಳು
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಯ ಸಂಖ್ಯೆ:
32,000
ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ
ವೇತನ:
ಆರಂಭಿಕ ವೇತನ ರೂ.18,000. (ಲೆವೆಲ್ 1 ವಿವಿಧ ಹುದ್ದೆಗಳು, 7ನೇ ವೇತನ ಆಯೋಗದ ಪೇ ಮೆಟ್ರಿಕ್ಸ್)
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18-36 ಒಳಗಿರಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
2020 ರ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಕೆಟಗರಿಗಳ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ. ವಯಸ್ಸಿನ ಅರ್ಹತೆಯನ್ನು ದಿನಾಂಕ 01-07-2025 ಕ್ಕೆ ಪರಿಗಣಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಈ www.rrbbnc.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ ರೂ.500. (Rs.400 ರೀಫಂಡ್ ಮಾಡಲಾಗುತ್ತದೆ).
* ವಿಶೇಷ ಚೇತನರು, ಮಹಿಳಾ, ತೃತೀಯ ಲಿಂಗಿಗಳು, ಮಾಜಿ ಸೈನಿಕರು, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ರೂ.250.
* ಬ್ಯಾಂಕ್ ಚಾರ್ಜ್ ಹೊರತುಪಡಿಸಿ, ಉಳಿದ ಹಣ ರೀಫಂಡ್ ಮಾಡಲಾಗುತ್ತದೆ.
ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
23-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22-02-2025 ರ ರಾತ್ರಿ 11:59 ಗಂಟೆವರೆಗೆ

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್ ಅಪ್ಡೇಟ್; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






