Indira Kit 25: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ

(Indira Kit 25:) ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.


ನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ


ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ.

ಇಂದಿರಾ ಕಿಟ್ ವಿತರಿಸಲು ರಾಜ್ಯ ಸರ್ಕಾರವು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ತೊಗರಿ ಬೇಳೆ, ಅಡುಗೆ ಎಣ್ಣೆ, ಹೆಸರು ಕಾಳು, ಸಕ್ಕರೆ, ಉಪ್ಪು ಖರೀದಿಗೆ ಪ್ರತ್ಯೇಕ ಟೆಂಡರ್ ಕರೆದು, ಪ್ಯಾಕಿಂಗ್ ಮಾಡುವುದು, ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗೆ ಸಾಗಾಣೆ ಮಾಡಲು ಖಾಸಗಿ ಏಜೆನ್ಸಿಗೆ ಹೊಣೆ ವಹಿಸುವುದು ಸೇರಿ ಇತ್ಯಾದಿ ಕಾರ್ಯ ಚಟುವಟಿಕೆಗಳ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.

Indira Kit 25: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ
Indira Kit 25: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ

ನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Indira Kit 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ