Indira Kit: 5 ಕೆಜಿಯ ದಿನಸಿಯ ಇಂದಿರಾ ಕಿಟ್ ವಿತರಣೆ!

(Indira Kit:) ರಾಜ್ಯದಲ್ಲಿ ಇನ್ಮುಂದೆ 10 ಕೆಜಿಯ ಅಕ್ಕಿ ಬದಲು 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: 10th ಹಾಗೂ PUC ಪಾಸ್‌ ಆದವರಿಗೆ ಜಾಬ್‌ ಆಫರ್; ಆಕರ್ಷಕ ಸಂಬಳ


ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶವಾಗಿರುವುದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ಮುಂದೆ 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಿದ್ದೇವೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!


ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ?
ತೊಗರಿ ಬೇಳೆ – 1 ಕೆಜಿ
ಹೆಸರುಕಾಳು- 1 ಕೆಜಿ
ಅಡುಗೆ ಎಣ್ಣೆ – 1 ಲೀಟರ್
ಸಕ್ಕರೆ – 1 ಕೆಜಿ
ಉಪ್ಪು- 1 ಕೆಜಿ

Indira Kit: 5 ಕೆಜಿಯ ದಿನಸಿಯ ಇಂದಿರಾ ಕಿಟ್ ವಿತರಣೆ!
Indira Kit: 5 ಕೆಜಿಯ ದಿನಸಿಯ ಇಂದಿರಾ ಕಿಟ್ ವಿತರಣೆ!

ಇದನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Indira Kit:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ