Infosys Foundations: ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌

(Infosys Foundations:) 2024-25 ನೇ ಸಾಲಿನ ಇನ್ಫೋಸಿಸ್ ಫೌಂಡೇಶನ್ ಸ್ಟೆಮ್ ಸ್ಟಾರ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಸ್ಟೆಮ್ ಕೋರ್ಸ್ಗಳು ( ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್), ಮೆಡಿಕಲ್ ಸೈನ್ಸಸ್ (ಎಂಬಿಬಿಎಸ್), ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್), ಬ್ಯಾಚುಲರ್ ಆಫ್ ಫಾರ್ಮಸಿ (ಬಿ.ಫಾರ್ಮ್) ಯಲ್ಲಿ ಪದವಿಪೂರ್ವ ಪದವಿಗಳನ್ನು ಪಡೆಯಲು ಬಯಸುವ ಭಾರತದಲ್ಲಿನ ವಿದ್ಯಾರ್ಥಿನಿಯರನ್ನು ಬೆಂಬಲಿಸಲು ಇನ್ಫೋಸಿಸ್ ಫೌಂಡೇಶನ್ನ ಉಪಕ್ರಮವಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿದಾರರು ಭಾರತದ ಪ್ರಜೆಗಳಾಗಿರುವ ವಿದ್ಯಾರ್ಥಿನಿಗಳಾಗಿರಬೇಕು.
* ವಿದ್ಯಾರ್ಥಿಗಳು ಇವುಗಳಿಗೆ ದಾಖಲಾತಿ ಹೊಂದಿರಬೇಕು
* 3 ವರ್ಷದ ಬಿ.ಎಸ್.ಸಿ ಪದವಿಯ ಮೊದಲ ವರ್ಷ (ಬಯೋ ಕೆಮಿಸ್ಟ್ರಿ, ಫಿಸಿಕ್ಸ್, ಕೆಮಿಸ್ಟ್ರಿ, ನರ್ಸಿಂಗ್, ಜಿಯೋಗ್ರಫಿ, ಐಟಿ, ಬಯಾಲಜಿ, ಕಂಪ್ಯೂಟರ್ ಸೈನ್ಸ್, ಫೊರೆನ್ಸಿಕ್ ಸೈನ್ಸ್ ಇತ್ಯಾದಿ)
* ಮೊದಲ ಅಥವಾ 2 ನೇ ವರ್ಷದ ಬಿ.ಟೆಕ್, ಎಂಬಿಬಿಎಸ್, ಬಿ.ಫಾರ್ಮ್, ಬಿಡಿಎಸ್, ಇಂಟಿಗ್ರೇಟೆಡ್ ಮಾಸ್ಟರ್ಸ್, ಡ್ಯುಯಲ್ ಡಿಗ್ರಿ (ಬಿ.ಟೆಕ್ + ಎಂ.ಟೆಕ್).
* ವಿದ್ಯಾರ್ಥಿಗಳು 2023 ಅಥವಾ 2024ರ ವರ್ಷಕ್ಕಾಗಿ ಎನ್.ಐ.ಆರ್.ಎಫ್ (ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್)ನಲ್ಲಿ ಉನ್ನತ ಶ್ರೇಣಿಗಳಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳಿಗೆ ದಾಖಲಾಗಿರಬೇಕು.
* ಅಭ್ಯರ್ಥಿಗಳು ಗುರುತಿಸಲ್ಪಟ್ಟ ಕಾಲೇಜುಗಳಲ್ಲಿ ಪ್ರವೇಶವನ್ನು ಪಡೆದಿರಬೇಕು ಮತ್ತು ತಮ್ಮ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹8 ಲಕ್ಷಕ್ಕಿಂತ ಕಡಿಮೆ ಅಥವಾ ಅದಕ್ಕೆ ಸಮನಾಗಿರಬೇಕು.
* ಅಭ್ಯರ್ಥಿಗಳು ಇವೇ ವೆಚ್ಚಗಳಿಗಾಗಿ ಇತರ ವಿದ್ಯಾರ್ಥಿವೇತನವನ್ನು ಪಡೆದುಕೊಂಡಿರಬಾರದು.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ಆಯ್ಕೆಯಾದ ಅಭ್ಯರ್ಥಿಗಳು ಬೋಧನೆ, ಜೀವನ ನಿರ್ವಹಣಾ ವೆಚ್ಚಗಳು ಮತ್ತು ಅಧಯನ ಸಾಮಗ್ರಿಗಳನ್ನು ಒಳಗೊಂಡಂತೆ, ತಾವು ಪಾವತಿಸಿರುವ ರಸೀದಿಗೆ ತಕ್ಕಂತೆ ವಾರ್ಷಿಕ ರೂ.1 ಲಕ್ಷದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/ISTS2 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-11-2024

Infosys Foundations: ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌
Infosys Foundations: ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್‌ ಶಿಪ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!