(Input subsidy) 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಸಿಹಿಸುದ್ದಿ ಒಂದು ಸಿಕ್ಕಿದೆ. ಹೌದು, ರಾಜ್ಯ ಸರ್ಕಾರವು ಬೆಳೆ ಕಳೆದುಕೊಂಡ ರೈತರಿಗೆ ಸಿಹಿಸುದ್ದಿ ನೀಡಿದ್ದು, ಮೂರ್ನಾಲ್ಕು ದಿನಗಳೊಳಗೆ ಇನ್ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ. ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ. ಇನ್ಪುಟ್ ಸಬ್ಸಿಡಿ ಮಂಜೂರಾಗಿದೆ. ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






