Inrterest Hike: ಗೃಹ, ವಾಣಿಜ್ಯ ಸಾಲಗಾರರಿಗೆ ಶಾಕ್

(Inrterest Hike) ಸಾಮಾನ್ಯವಾಗಿ ತುರ್ತು ಸಂದರ್ಭ ಅಥವಾ ಯಾವುದೇ ರೀತಿಯ ಸಾಲ ಬೇಕಾದರೆ ಬ್ಯಾಂಕ್ ಹಾಗೂ ಇನ್ನೀತರ ರೂಪದಿಂದ ಸಾಲ ಮಾಡಲಾಗುತ್ತದೆ. ಇದೀಗ ಈ ಬ್ಯಾಂಕ್ ಮೂಲಕ ಸಾಲ ಮಾಡಿರುವವರಿಗೆ ಬಿಗ್ ಶಾಕ್ ಎದುರಾಗಿದೆ.


ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ


ಹೌದು, ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.1 ರಷ್ಟು ಹೆಚ್ಚಳ ಮಾಡಿದೆ. ಇದರಿಂದಾಗಿ ಗೃಹ, ವಾಣಿಜ್ಯ ಸಾಲದ ಮೇಲಿನ EMI ಕಂತು ಪ್ರಮಾಣ ಸ್ವಲ್ಪ ಏರಿಕೆಯಾಗಲಿದೆ.


ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ


ಜೂನ್ 15 ರಿಂದಲೇ ಬಡ್ಡಿ ದರ ಹೆಚ್ಚಳ ಜಾರಿಗೆ ಬಂದಿದ್ದು, ಒಂದು ವರ್ಷದ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರ ಶೇಕಡ 8.65 ರಿಂದ ಶೇಕಡ 8.75 ಕ್ಕೆ, ಎರಡು ವರ್ಷಕ್ಕೆ ಶೇಕಡ 8.75 ರಿಂದ ಶೇಕಡ 8.85ಕ್ಕೆ ಮೂರು ವರ್ಷದ ಸಾಲಕ್ಕೆ ಶೇ. 8.85 ರಿಂದ ಶೇ. 8.95 ಕ್ಕೆ ಹೆಚ್ಚಾಗಲಿದೆ. ಒಂದು ತಿಂಗಳ ಬಡ್ಡಿ ದರ ಶೇಕಡ 8.20 ರಿಂದ ಶೇ. 8.30 ಕ್ಕೆ ಏರಿಕೆಯಾಗಲಿದ್ದು, ಸಾಲಗಾರರಿಗೆ ಶಾಕ್ ನೀಡಿದೆ.

Inrterest Hike: ಗೃಹ, ವಾಣಿಜ್ಯ ಸಾಲಗಾರರಿಗೆ ಶಾಕ್
Inrterest Hike: ಗೃಹ, ವಾಣಿಜ್ಯ ಸಾಲಗಾರರಿಗೆ ಶಾಕ್

ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ
    13. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ